ಹಿಂದೆ “ಹತ್ತನೇ ತರಗತಿ” ಚಿತ್ರ ತೆರೆಗೆ ಬಂದು ಯುವ ಮನಸ್ಸುಗಳನ್ನು ಸೆಳೆದಿತ್ತು. ಆ ಚಿತ್ರವನ್ನು ನಿರ್ದೇಶಿಸಿದ ಮಹೇಶ್ ಸಿಂಧುವಳ್ಳಿ ಮೊದಲ ಚಿತ್ರದಲ್ಲೇ ಗೆದ್ದಿದ್ದರು. ಈಗ ಅದೇ ಚಿತ್ರತಂಡ “ಪ್ರವೀಣ” ಎಂಬ ಚಿತ್ರವನ್ನು ನಿರ್ಮಿಸಿ ನಿರ್ದೇಶಿಸಲು ಸಿದ್ಧತೆ ಆರಂಭಿಸಿದೆ. ಚಿತ್ರದ ಮುಹೂರ್ತ ಕೂಡ ನೆರವೇರಿದ್ದು ಮೈಸೂರಿನ ವಿನಾಯಕ ದೇವಾಲಯ ದಲ್ಲಿ ಮೊದಲ ದೃಶ್ಯವನ್ನು ಚಿತ್ರೀಕರಿಸಲಾಗಿದೆ. ‘ಪ್ರವೀಣ’ ಸರಕಾರಿ ಮತ್ತು ಖಾಸಗಿ ಶಾಲೆಗಳ ಇಂದಿನ ಸ್ಥಿತಿಗತಿಯನ್ನು ಕುರಿತು ಹೇಳುತ್ತದೆ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ ಬಾಲಕನೊಬ್ಬ ಖಾಸಗಿ ಶಾಲೆಗೆ ಸೇರ್ಪಡೆಗೊಂಡ ಅನುಭವಿಸುವ […]
ಯುವಸಾಮ್ರಾಟ್ ಚಿರಂಜೀವಿ ಸರ್ಜಾ ಹುಟ್ಟುಹಬ್ಬದ ಸಂದರ್ಭದಲ್ಲಿ ಇದ್ದಾರೆ ಹುಟ್ಟುಹಬ್ಬಕ್ಕೆ ಶಿವರ್ಜುನ ಚಿತ್ರತಂಡ ಉಡುಗೊರೆಯಾಗಿ ಟೀಸರ್ ಬಿಡುಗಡೆ ಮಾಡಿದೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಭರ್ಜರಿಯಾಗಿ ಟೀಸರ್ ಬಿಡುಗಡೆಗೊಳಿಸಿದರು...
ಒಡೆಯ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಚಾಲೆಂಜಿಂಗ್ ಸ್ಟಾಾರ್ ದರ್ಶನ್ ಚಿತ್ರೀಕರಣಕಗಕಾಗಿ ಸ್ವಿಿಟ್ಜರ್ಲೆಂಡ್‌ಗೆ ಹಾರಿದ್ದಾಾರೆ. ನಟ ದರ್ಶನ್… ಒಡೆಯ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಚಾಲೆಂಜಿಂಗ್ ಸ್ಟಾಾರ್. ಎಂ.ಡಿ ಶ್ರೀಧರ್...
*ಬೇಲೂರು ರಾಮಮೂರ್ತಿ ಬಹುದಿನಗಳಿಂದ ಹುಡುಗಿಯನ್ನು ಹುಡುಕುತ್ತಿದ್ದರೂ ಸಫಲವಾಗದಿದ್ದಾಾಗ, ಮನೆಯ ಸನಿಹವೇ ಪರಸ್ಪರ ಮೆಚ್ಚುಗೆಯಾದ ಹುಡುಗಿ ದೊರೆತದ್ದು ಹೇಗೆ? ಪ್ರೀತಿ ಹೇಗೆ ಬೇಕಾದರೂ ಹುಟ್ಟುತ್ತದೆ ಎರಡು ಹೃದಯಗಳನ್ನು ಹತ್ತಿಿರ...
* ಕ್ಷಿತಿಜ್ ಬೀದರ್ ಬೆಳ್ಳಿಯಿಂದ ಮಾಡಿದ ಕಾಲುಂಗುರ ಧರಿಸುವ ಸಂಪ್ರದಾಯದ ಭಾರತದಲ್ಲಿ ಇದೆ. ಈ ಒಂದು ಪದ್ಧತಿಯು ವಿವಾಹಿತ ಸ್ತ್ರೀಯ ಆರೋಗ್ಯಕ್ಕೂ ಅನುಕೂಲಕರ ಎಂಬ ವಿಚಾರ ಕುತೂಹಲಕಾರಿ....
* ಜಮುನಾ ರಾಣಿ ಹೆಚ್. ಎಸ್. ಹೆಣ್ಣು ಹೃದಯದ ಭಾವನಾ ಲೋಕವನ್ನೇ ಬಂಡವಾಳವನ್ನಾಗಿಕೊಂಡಿರುವ ಟಿವಿಯವರು ಅಳುಮುಂಜಿ ಧಾರವಾಹಿಗಳ ಸರಣಿಗಳನ್ನೇ ನಡೆಸುತ್ತಾ ಲಾಭಮಾಡಿಕೊಳ್ಳುತ್ತಿದ್ದಾರೆ. ಆದರೆ ಗಂಡನ್ನು ಈ ರೀತಿ,...
* ಪ್ರಶಾಂತ ಜಿ ಹೂಗಾರ ಶಿರೂರ ಗ್ರಾಮೀಣ ಜನಪದ ಹಬ್ಬಗಳಲ್ಲೊಂದಾದ ಜೋಕುಮಾರನ ಹಬ್ಬವು ಒಂದು ಉತ್ತರಕರ್ನಾಟಕದಲ್ಲಿ ಈ ಜನಪದೀಯ ಹಬ್ಬ. ಊರಿನಲ್ಲಿ ಒಳ್ಳೆೆಯ ಮಳೆ, ಬೆಳೆಯಾದ ನಂತರ,...
* ಕಾವೇರಿ ಭಾರದ್ವಾಜ್ ಆರೋಗ್ಯ, ಅಭಿವೃದ್ಧಿಿ ಮತ್ತು ಸಕಲ ಐಶ್ವರ್ಯಗಳನ್ನು ಅನಿಯಮಿತವಾಗಿ ನೀಡುವ ಅನಂತ ಪದ್ಮನಾಭನನ್ನು ಪೂಜಿಸುವ ಹಬ್ಬ ಅನಂತನ ಚತುರ್ದಶಿ. ಯಮುನೆಯ ಪೂಜಿಸಿ ಆಚರಿಸುವ ಈ...
*ನಾಗೇಶ್ ಜೆ. ನಾಯಕ, ಉಡಿಕೇರಿ ಪ್ರತಿ ದಿನವೂಖಿನ್ನತೆಯಿಂದ ನರಳುತ್ತಿಿದ್ದ ರಾಮುವಿನ ಮೊಗದಲ್ಲಿ ಅಂದು ಕೂಡ ಬೇಸರ, ಹತಾಶೆ ಮಡುಗಟ್ಟಿಿತ್ತು. ಕಾರಣ, ಕಾಲಿಗೆ ಹಾಕಿಕೊಳ್ಳಲು ಒಂದು ಜೊತೆ ಚಪ್ಪಲಿ...
ಜಯಶ್ರೀ.ಜೆ. ಅಬ್ಬಿಗೇರಿ ಎಲ್ಲರ ಮನೆ ದೋಸೆನೂ ತೂತೆ’. ಮನೆಯಲ್ಲಿ ಭಿನ್ನಾಾಭಿಪ್ರಾಾಯಗಳು ಇರೋದು ಸಾಮಾನ್ಯ ಹಾಗಂತ ಕೂಡಿ ಬಾಳೋಕೆ ಆಗುವದಿಲ್ಲ ಎನ್ನುವಷ್ಟಿಿರುವದಿಲ್ಲ. ಸಣ್ಣ ಪುಟ್ಟ ಜಗಳಗಳು ಬಂದೇ ಬರುತ್ತವೆ...