Sunday, 16th June 2024

ವಿಶ್ವಕಪ್ ಟ್ರೋಫಿಯ ಮೇಲೆ ಕಾಲುಗಳನ್ನು ಇಟ್ಟು ಮಾರ್ಷ್ ವಿಶ್ರಾಂತಿ: ನೆಟ್ಟಿಗರ ಟೀಕೆ

ಅಹಮದಾಬಾದ್: ವಿಶ್ವಕಪ್ ಟ್ರೋಫಿಯ ಮೇಲೆ ಎರಡೂ ಕಾಲುಗಳನ್ನು ಇಟ್ಟುಕೊಂಡು ಆಸ್ಟ್ರೇಲಿಯಾದ ಕ್ರಿಕೆಟಿಗ ಮಿಚೆಲ್ ಮಾರ್ಷ್ ವಿಶ್ರಾಂತಿ ಪಡೆಯುತ್ತಿರುವ ಚಿತ್ರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಈ ಫೋಟೋವನ್ನು ಆಸ್ಟ್ರೇಲಿಯಾದ ನಾಯಕ ಪ್ಯಾಟ್ ಕಮಿನ್ಸ್ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ. ಗೆದ್ದ ಸಂಭ್ರಮದಲ್ಲಿ ಕಪ್ ಮೇಲೆ ಕಾಲಿಟ್ಟು ದುರ್ವರ್ತನೆ ಮೆರೆದಿದ್ದಾರೆ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ. ಆಸ್ಟ್ರೇಲಿಯಾ ವಿಶ್ವಕಪ್ ಟ್ರೋಫಿಯನ್ನು ಎತ್ತಿ ಹಿಡಿದ ಕೆಲವೇ ಗಂಟೆಗಳ ನಂತರ ಈ ಚಿತ್ರವನ್ನು ಹಂಚಿಕೊಳ್ಳಲಾಗಿದೆ. ನ.19 ರಂದು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ಆತಿಥೇಯ […]

ಮುಂದೆ ಓದಿ

ಆಸ್ಟ್ರೇಲಿಯಾ ಆರನೇ ಬಾರಿ ಚಾಂಪಿಯನ್: ಟೀಂ ಇಂಡಿಯಾಕ್ಕೆ ಆಘಾತ

ಅಹಮದಾಬಾದ್: ವಿಶ್ವಕಪ್ ೨೦೨೩ರ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಆರನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಟೂರ್ನಿಯ ಆರಂಭದಿಂದಲೂ ಕ್ರಿಕೆಟಿನ ಮೂರು ಕ್ಷೇತ್ರಗಳಲ್ಲಿ ಅಮೋಘ ನಿರ್ವಹಣೆ ತೋರಿದ್ದ...

ಮುಂದೆ ಓದಿ

ವಿಶ್ವಕಪ್ 2023ರ ಫೈನಲ್ ನಾಳೆ: ಆಸೀಸ್‌ಗೆ ಟೀಂ ಇಂಡಿಯಾ ಸವಾಲು

ಅಹಮದಾಬಾದ್: ಆಸ್ಟ್ರೇಲಿಯದ ವಿರುದ್ಧ ಭಾನುವಾರ ನಡೆಯಲಿರುವ ವಿಶ್ವಕಪ್ 2023ರ ಫೈನಲ್​ ಪಂದ್ಯದಲ್ಲಿ ಭಾರತ ತಂಡವು ಕಣಕ್ಕಿಳಿಯಲಿದೆ. ಭಾರತ ತಂಡವು ಪಂದ್ಯಾವಳಿಯಲ್ಲಿ ಬಲಿಷ್ಠವಾಗಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್...

ಮುಂದೆ ಓದಿ

ಈ ಬಾರಿಯ ವಿಶ್ವಕಪ್ ನಮ್ದೇ: ಸೂಪರ್ ​ಸ್ಟಾರ್ ರಜಿನಿಕಾಂತ್

ಅಹಮದಾಬಾದ್: ಈ ಬಾರಿಯ ವಿಶ್ವಕಪ್ ನಮ್ದೇ. ಶೇ.100ರಷ್ಟು ವಿಶ್ವಕಪ್​ ಭಾರತಕ್ಕೆ ಬರಲಿದೆ ಎಂದು ತಮಿಳು ಸೂಪರ್ ​ಸ್ಟಾರ್ ರಜಿನಿಕಾಂತ್ ಹೇಳಿದ್ದಾರೆ. ತಮಿಳು ಸೂಪರ್ ​ ಸ್ಟಾರ್ ರಜಿನಿಕಾಂತ್ ಅವರು ಕ್ರಿಕೆಟ್​ನ ಕಟ್ಟಾ...

ಮುಂದೆ ಓದಿ

ನಿವೃತ್ತಿ ಘೋಷಿಸಿದ ಕ್ರಿಕೆಟಿಗ​ ಕ್ವಿಂಟನ್ ಡಿ ಕಾಕ್

ಕೋಲ್ಕತ್ತಾ: ದಕ್ಷಿಣ ಆಫ್ರಿಕಾ ತಂಡದ ವಿಕೆಟ್​ ಕೀಪರ್​ ಕ್ವಿಂಟನ್ ಡಿ ಕಾಕ್ ಏಕದಿನ ಕ್ರಿಕೆಟ್‌ ಮಾದರಿಗೆ ವಿದಾಯ ಹೇಳಿದ್ದಾರೆ. ಈಡನ್ ಗಾರ್ಡನ್ಸ್ ಮೈದಾನದಲ್ಲಿ ಗುರುವಾರ ನಡೆದ ಐಸಿಸಿ...

ಮುಂದೆ ಓದಿ

ವಿಶ್ವಕಪ್‌ ಫೈನಲ್‌: ಗಗನಕ್ಕೇರಿದ ಹೊಟೇಲ್ ರೂಂ ಬೆಲೆ, ವಿಮಾನ ಟಿಕೆಟ್​ಗಳ ದರ…!

ಅಹಮದಾಬಾದ್: ನವೆಂಬರ್ 19ರಂದು ಅಹಮದಾಬಾದ್ ಮೈದಾನದಲ್ಲಿ ಆಸ್ಟ್ರೇಲಿಯಾ ವಿರುದ್ಧದ ಹೈ ವೋಲ್ಟೇಜ್‌ ಪಂದ್ಯಕ್ಕಾಗಿ ಕ್ರಿಕೆಟ್‌ಪ್ರೇಮಿಗಳು ಅಹಮದಾಬಾದ್‌ಗೆ ಆಗಮಿಸುತ್ತಿದ್ದಾರೆ. ಆದರೆ, ಇಲ್ಲಿನ ಹೋಟೆಲ್ ಕೊಠಡಿಗಳ ಬೆಲೆ ಗಗನಕ್ಕೇರಿದೆ. ವಿಮಾನ...

ಮುಂದೆ ಓದಿ

ವಿಶ್ವಕಪ್ 2023: ಫೈನಲ್ ಪಂದ್ಯಕ್ಕೆ ಮುಂಚೆ ಏರ್ ಶೋ

ಅಹ್ಮದಾಬಾದ್: ಭಾರತೀಯ ವಾಯುಪಡೆಯ ಸೂರ್ಯ ಕಿರಣ್ ಏರೋಬ್ಯಾಟಿಕ್ ತಂಡವು ನ.19 ರಂದು ಇಲ್ಲಿ ನಡೆಯಲಿರುವ ಕ್ರಿಕೆಟ್ ವಿಶ್ವಕಪ್ 2023 ರ ಅಂತಿಮ ಪಂದ್ಯಕ್ಕೆ ಮುಂಚಿತವಾಗಿ ಏರ್ ಶೋ...

ಮುಂದೆ ಓದಿ

ಹರಿಣಗಳಿಗೆ ಆರಂಭಿಕ ಆಘಾತ: ಬುವುಮಾ ಡಕ್‌ ಔಟ್‌

ಕೋಲ್ಕತ್ತಾ: ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ಆಸೀಸ್​ ವಿರುದ್ಧ ಟಾಸ್​ ಗೆದ್ದು ಬ್ಯಾಟಿಂಗ್​ಗೆ​ ಇಳಿದಿರುವ ದಕ್ಷಿಣ ಆಫ್ರಿಕಾ ತಂಡಕ್ಕೆ ಆರಂಭಿಕ ಆಘಾತ ಎದುರಾಗಿದೆ. 2023ರ ಏಕದಿನ ವಿಶ್ವಕಪ್ ಎರಡನೇ...

ಮುಂದೆ ಓದಿ

ಫೈನಲ್​ಗೆ ಪ್ರವೇಶ ಪಡೆದ ರೋಹಿತ್​ ಪಡೆ

ಮುಂಬೈ: ಕಳೆದ 2019ರ ವಿಶ್ವಕಪ್​ ಸೆಮೀಸ್​ ಸೇಡನ್ನು ರೋಹಿತ್​ ಪಡೆ ತೀರಿಸಿಕೊಂಡಿದ್ದು, 70 ರನ್​ನಿಂದ ನ್ಯೂಜಿಲೆಂಡ್​ ತಂಡವನ್ನು ಮಣಿಸಿ ಫೈನಲ್​ಗೆ ಪ್ರವೇಶ ಪಡೆದುಕೊಂಡಿದೆ. ಅಲ್ಲದೇ 2023ರ ವಿಶ್ವಕಪ್​ನಲ್ಲಿ...

ಮುಂದೆ ಓದಿ

ಟಾಸ್​ ಗೆದ್ದ ಭಾರತ ಮೊದಲು ಬ್ಯಾಟಿಂಗ್​ ಆಯ್ಕೆ

ಮುಂಬೈ: ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರ ವಾಂಖೆಡೆ ಸ್ಟೇಡಿಯಂನಲ್ಲಿ ಏಕದಿನ ವಿಶ್ವಕಪ್ 2023 ರ ನಾಕೌಟ್ ಪಂದ್ಯಕ್ಕೆ ಟೀಂ ಇಂಡಿಯಾ ಸಿದ್ಧವಾಗಿದೆ. ಟಾಸ್​ ಗೆದ್ದಿರುವ...

ಮುಂದೆ ಓದಿ

error: Content is protected !!