ಮೇಲ್ಬರ್ನ್: ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ತಂಡವನ್ನು ಮುನ್ನಡೆಸುತ್ತಿರುವ ಅಜಿಂಕ್ಯಾ ರೆಹಾನೆ ಮೆಲ್ಬೋರ್ನ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧದ 2 ನೇ ಟೆಸ್ಟ್ ನ ಎರಡನೇ ದಿನ ಶತಕ(104 ಅಜೇಯ) ಬಾರಿಸಿ ಮಿಂಚಿದರು. ರಹಾನೆಗೆ ಸಮರ್ಥ ಸಾಥ್ ನೀಡುತ್ತಿರುವ ಆಲ್ರೌಂಡರ್ ರವೀಂದ್ರ ಜಡೇಜಾ ಕೂಡ ಅರ್ಧಶತಕದ ಹಾದಿಯಲ್ಲಿದ್ದಾರೆ. ಎರಡನೇ ದಿನದಾಟದ ಅಂತ್ಯಕ್ಕೆ ಭಾರತ ಐದು ವಿಕೆಟ್ ಕಳೆದುಕೊಂಡು 277 ರನ್ ಗಳಿಸಿದ್ದು, ಒಟ್ಟಾರೆ, 82 ರನ್ ಮುನ್ನಡೆ ಯಲ್ಲಿತ್ತು. ಆಸ್ಟ್ರೇಲಿಯಾ ತಂಡ ಮೊದಲನೇ ಇನ್ನಿಂಗ್ಸ್ ನಲ್ಲಿ 195 ರನ್ ಗಳಿಗೆ […]
ಮೆಲ್ಬೋರ್ನ್: ಆಸ್ಟ್ರೇಲಿಯಾ ವಿರುದ್ಧ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ದ್ವಿತೀಯ ದಿನದಾಟದ ಚಹಾ ವಿರಾಮದ ಹೊತ್ತಿಗೆ ಭಾರತ ತಂಡ, ನಾಯಕ ಅಜಿಂಕ್ಯ...
ಮೆಲ್ಬರ್ನ್: ದ್ವಿತೀಯ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಆತಿಥೇಯ ಆಸೀಸ್ ಪರ ಬಿಗು ಬೌಲಿಂಗ್ ದಾಳಿ ನಡೆಸಿದ ಪ್ಯಾಟ್ ಕಮಿನ್ಸ್ ಎರಡು ವಿಕೆಟ್ ಪಡೆದು ಮಿಂಚಿದರು. ಒಂದು...
ಮೆಲ್ಬರ್ನ್: ಶನಿವಾರ ಆರಂಭವಾಗಿರುವ ಆಸ್ಟ್ರೇಲಿಯಾ ಎದುರಿನ ಬಾಕ್ಸಿಂಗ್ ಡೇ ಟೆಸ್ಟ್ನಲ್ಲಿ ಭಾರತ ತಂಡ ಆರಂಭಿಕ ಆಘಾತ ಎದುರಿಸಿತು. ಭಾರತದ ಪರ ಇನ್ನಿಂಗ್ಸ್ ಆರಂಭಿಸಿದ ಮಯಂಕ್ ಅಗರವಾಲ್ ರನ್ನು ರನ್...
ಮೆಲ್ಬರ್ನ್: ಭಾರತದ ಎದುರು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ನಲ್ಲಿ 72.3 ಓವರ್ಗಳಲ್ಲಿ 195 ರನ್ ಗಳಿಸಿ ಆಲೌಟ್ ಆಗಿದೆ. ಉತ್ತರ ನೀಡಲಾರಭಿಸಿದ...
ಮೇಲ್ಬರ್ನ್: ಆಸ್ಟ್ರೇಲಿಯಾ ತಂಡದ ಸ್ಟೀವ್ ಸ್ಮಿತ್ ಭಾರತದ ವಿರುದ್ಧದ ಎರಡನೇ ಪಂದ್ಯದಲ್ಲಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿ ಫೆವಿಲಿಯನ್ ಸೇರಿದರು. ಭಾರತದ ವಿರುದ್ಧ ಬ್ಯಾಟಿಂಗ್ ದಾಖಲೆ ಹೊಂದಿರುವ ಸ್ಮಿತ್ ಮೊದಲ ಬಾರಿಗೆ...
ಮೆಲ್ಬರ್ನ್: ಭಾರತದ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡಕ್ಕೆ ಆರಂಭದಲ್ಲೇ ಭಾರತದ ಜಸ್ ಪ್ರೀತ್ ಬುಮ್ರಾ ಹಾಗೂ ಆರ್ ಅಶ್ವಿನ್ ಆಘಾತ ನೀಡಿದ್ದಾರೆ. ಟೆಸ್ಟ್...
ಮೆಲ್ಬರ್ನ್: ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ವಿರುದ್ದ ಮೊದಲ ದಿನದ ಊಟದ ವಿರಾಮದ ವೇಳೆಗೆ ಆಸೀಸ್ ತಂಡ ಮೂರು ವಿಕೆಟ್ ನಷ್ಟಕ್ಕೆ 65 ರನ್ ಗಳಿಸಿದೆ....
ಕ್ರೀಡಾ ವರದಿ: ಆಡಿಲೇಡ್ನಲ್ಲಿ ಮೊದಲ ಟೆಸ್ಟ್ ಪಂದ್ಯವನ್ನು ಹೀನಾಯವಾಗಿ ಸೋತ ನಂತರ, ಟೀಂ ಇಂಡಿಯಾದಲ್ಲಿ ಮಹತ್ವದ ಬದಲಾವಣೆ ನಡೆದಿದೆ. ನಾಯಕ ವಿರಾಟ್ ಕೊಹ್ಲಿ ಪಿತೃತ್ವ ರಜೆಯಲ್ಲಿದ್ದು, ಅವರ ಬದಲಿಗೆ...
ನವದೆಹಲಿ: ಮೆಲ್ಬೋರ್ನ್ನಲ್ಲಿ ಆಸ್ಟ್ರೇಲಿಯ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್ಗೆ ಮುನ್ನಾದಿನ ಟೀಮ್ ಇಂಡಿಯಾ ಆಡುವ 11ರ ಬಳಗವನ್ನು ಪ್ರಕಟಿಸಿದೆ. ಶುಭಮನ್ ಗಿಲ್ ಆಡುವ ಬಳಗವನ್ನು ಸೇರಿದರೆ, ಕನ್ನಡಿಗ...