Friday, 19th April 2024

ವೃತ್ತಿಪರ ಕ್ರಿಕೆಟ್‌ಗೆ ಶಾನ್ ಮಾರ್ಷ್ ವಿದಾಯ

ಸಿಡ್ನಿ: ಆಸ್ಟ್ರೇಲಿಯಾದ ಕ್ರಿಕೆಟಿಗ ಶಾನ್ ಮಾರ್ಷ್ ಅವರು ವೃತ್ತಿಪರ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. ಸದ್ಯ ಬಿಗ್ ಬ್ಯಾಷ್ ಲೀಗ್‌ನಲ್ಲಿ ಮೆಲ್ಬರ್ನ್ ರೆನೆಗೇಡ್ಸ್ ತಂಡವನ್ನು ಪ್ರತಿನಿಧಿಸುತ್ತಿರುವ ಈ ಎಡಗೈ ಬ್ಯಾಟರ್‌, ಬುಧವಾರ ಸಿಡ್ನಿ ಥಂಡರ್ ವಿರುದ್ಧ ಕೊನೆಯ ಪಂದ್ಯವನ್ನು ಆಡಲಿದ್ದಾರೆ. 2008ರಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಪದಾರ್ಪಣೆ ಮಾಡಿದ್ದ ಅವರು, 2019ರ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಶ್ರೀಲಂಕಾದ ವಿರುದ್ಧ ಕೊನೆಯ ಅಂತರ ರಾಷ್ಟ್ರೀಯ ಪಂದ್ಯವನ್ನು ಓವಲ್‌ನಲ್ಲಿ ಆಡಿದ್ದರು. ಅವರು 38 ಟೆಸ್ಟ್ ಪಂದ್ಯಗಳಲ್ಲಿ 6 ಶತಕ ಹಾಗೂ 10 ಅರ್ಧಶತಕಗಳೊಂದಿಗೆ […]

ಮುಂದೆ ಓದಿ

ಸರಣಿ ಗೆಲುವಿನ ಮೇಲೆ ಕಣ್ಣಿಟ್ಟ ರೋಹಿತ್ ಪಡೆ

ಇಂದೋರ್‌: ಭಾರತವೀಗ ಸರಣಿ ಗೆಲುವಿನ ಮೇಲೆ ಕಣ್ಣಿಟ್ಟಿದೆ. ಭಾನುವಾರ ಇಂದೋರ್‌ನಲ್ಲಿ ಗೆದ್ದರೆ ಸರಣಿ ಟೀಮ್‌ ಇಂಡಿಯಾ ವಶವಾಗಲಿದೆ. ಮೊಹಾಲಿ ಪಂದ್ಯವನ್ನು ಭಾರತ 6 ವಿಕೆಟ್‌ಗಳಿಂದ ಜಯಿಸಿತ್ತು. 4ಕ್ಕೆ...

ಮುಂದೆ ಓದಿ

ರಾಮಮಂದಿರ ಪ್ರಾಣ ಪ್ರತಿಷ್ಠಾಪನೆಗೆ ತೆಂಡೂಲ್ಕರ್ ಗೆ ಆಹ್ವಾನ

ನವದೆಹಲಿ: ಜ.22ರಂದು ರಾಮಮಂದಿರ ಉದ್ಘಾಟನೆಯ ಜೊತೆಗೆ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಗೆ ಆಹ್ವಾನ ನೀಡಲಾಗಿದೆ. ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರದ...

ಮುಂದೆ ಓದಿ

2ನೇ ಟಿ20 ಪಂದ್ಯಕ್ಕೆ ವಿರಾಟ್‌ ಕೊಹ್ಲಿ

ಇಂಧೋರ್‌: ಆತಿಥೇಯ ಭಾರತ ಹಾಗೂ ಪ್ರವಾಸಿ ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ 2ನೇ ಪಂದ್ಯ ಜ.14ರಂದು ಇಂಧೋರ್‌ ನಲ್ಲಿ ನಡೆಯಲಿದೆ. ಸರಣಿಯಲ್ಲಿ 1-0 ಮುನ್ನಡೆ...

ಮುಂದೆ ಓದಿ

ಟೆಸ್ಟ್ ಆರಂಭಿಕ ವಾರ್ನರ್ ಸ್ಥಾನ ತುಂಬಲಿದ್ದಾರೆ ಸ್ಮಿತ್..!

ಮೆಲ್ಬೋರ್ನ್: ಆರಂಭಿಕ ಡೇವಿಡ್ ವಾರ್ನರ್ ನಿವೃತ್ತಿಯಾಗಿದ್ದು, ಆಸೀಸ್ ಟೆಸ್ಟ್ ತಂಡದ ಆರಂಭಿಕನ ಸ್ಥಾನವನ್ನು ಅನುಭವಿ ಸ್ಟೀವನ್ ಸ್ಮಿತ್ ತುಂಬಲಿದ್ದಾರೆ. ಕ್ಯಾಮರಾನ್ ಗ್ರೀನ್ ಮಧ್ಯಮ ಕ್ರಮಾಂಕದಲ್ಲಿ ಆಡಲಿದ್ದಾರೆ ಎಂದು...

ಮುಂದೆ ಓದಿ

ಕ್ರಿಕೆಟಿಗ ಮೊಹಮ್ಮದ್ ಶಮಿಗೆ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ

ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ಭಾರತದ ಕ್ರೀಡಾಪಟುಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು, ಇದರಲ್ಲಿ ಶಟ್ಲರ್ಗಳಾದ ಚಿರಾಗ್...

ಮುಂದೆ ಓದಿ

ಟೆಸ್ಟ್ ಕ್ರಿಕೆಟ್‌ಗೆ ದಕ್ಷಿಣ ಆಫ್ರಿಕಾದ ಕೀಪರ್ ಹೆನ್ರಿಚ್ ಕ್ಲಾಸೆನ್ ನಿವೃತ್ತಿ

ಜೋಹಾನ್ಸ್ ಬರ್ಗ್: ದಕ್ಷಿಣ ಆಫ್ರಿಕಾದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಹೆನ್ರಿಚ್ ಕ್ಲಾಸೆನ್ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಇತ್ತೀಚೆಗೆ, ಭಾರತದ ವಿರುದ್ಧದ ಟೆಸ್ಟ್ ಸರಣಿಯಲ್ಲಿ, ಬ್ಯಾಟ್ಸ್‌ಮನ್ ಡೀನ್ ಎಲ್ಗರ್...

ಮುಂದೆ ಓದಿ

ಎರಡನೇ ಟಿ20 ಪಂದ್ಯ ಇಂದು: ಭಾರತ ಗೆದ್ದರೆ ಸರಣಿ ಕೈವಶ

ನವೀ ಮುಂಬೈ: ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಭಾರತ ಮಹಿಳಾ ಕ್ರಿಕೆಟ್ ತಂಡವು ಆಸ್ಟ್ರೇಲಿಯಾ ಎದುರಿನ ಭಾನುವಾರ ನಡೆಯಲಿರುವ ಎರಡನೇ ಪಂದ್ಯದಲ್ಲಿ ಗೆಲ್ಲುವ ಛಲದಲ್ಲಿದೆ. ಡಿವೈ ಪಾಟೀಲ ಕ್ರೀಡಾಂಗಣದಲ್ಲಿ...

ಮುಂದೆ ಓದಿ

ಟೆಸ್ಟ್​ ಸರಣಿಯಲ್ಲಿ ಆಸ್ಟ್ರೇಲಿಯಾ ಕ್ಲೀನ್​ಸ್ವೀಪ್: 2ನೇ ಸ್ಥಾನಕ್ಕೆ ಕುಸಿದ ಭಾರತ

ದುಬೈ: ಕೇಪ್​ಟೌನ್​ ಟೆಸ್ಟ್​ ಪಂದ್ಯ ಗೆಲ್ಲುವ ಮೂಲಕ ಐಸಿಸಿ ವಿಶ್ವ ಟೆಸ್ಟ್​ ಚಾಂಪಿಯನ್​ಷಿಪ್​ 3ನೇ ಆವೃತ್ತಿಯ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದ ಭಾರತ ತಂಡ, ಆಸ್ಟ್ರೇಲಿಯಾ ತಂಡ ಪಾಕಿಸ್ತಾನ ವಿರುದ್ಧದ...

ಮುಂದೆ ಓದಿ

ಅಫ್ಘಾನಿಸ್ತಾನ ವಿರುದ್ಧದ ಸರಣಿಗೆ ಇಂದು ತಂಡ ಪ್ರಕಟ

ಮುಂಬೈ: ಅಫ್ಘಾನಿಸ್ತಾನ ವಿರುದ್ಧದ ಮುಂಬರುವ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಅನುಭವಿ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಸೇರ್ಪಡೆ ಕುರಿತು ಚರ್ಚಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ...

ಮುಂದೆ ಓದಿ

error: Content is protected !!