Thursday, 25th April 2024

ಟಾಸ್‌ ಗೆದ್ದ ಇಂಗ್ಲೆಂಡ್, ಬ್ಯಾಟಿಂಗ್ ಆಯ್ಕೆ

ಅಹಮದಾಬಾದ್: ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ನಾಯಕ ಜೋ ರೂಟ್, ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಇತ್ತೀಚಿನ ವರದಿ ಪ್ರಕಾರ, ಪ್ರವಾಸಿ ಇಂಗ್ಲೆಂಡ್‌ ಎರಡು ವಿಕೆಟ್‌ ನಷ್ಟಕ್ಕೆ 22 ಗಳಿಸಿ ಹೆಣಗಾಡುತ್ತಿದೆ. ಸರಣಿ ಸಮಬಲಗೊಳಿಸಲು ಇಂಗ್ಲೆಂಡ್ ಈ ಪಂದ್ಯ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಸತತ ಎರಡು ಪಂದ್ಯಗಳಲ್ಲಿ ಭರ್ಜರಿ ಜಯ ಗಳಿಸಿರುವ ಭಾರತ ಕ್ರಿಕೆಟ್ ತಂಡ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ನ ಫೈನಲ್‌ನಲ್ಲಿ ಸ್ಥಾನ ಭದ್ರಪಡಿಸುವ ಹಾದಿಯಲ್ಲಿದೆ. ಇಂಗ್ಲೆಂಡ್‌ ಎದುರಿನ ನಾಲ್ಕನೇ ಹಾಗೂ ಕೊನೆಯ ಟೆಸ್ಟ್‌ನಲ್ಲಿ ಡ್ರಾ […]

ಮುಂದೆ ಓದಿ

ಎಐಬಿಎ ಚಾಂಪಿಯನ್ಸ್, ವೆಟರನ್ಸ್ ಸಮಿತಿಯ ಅಧ್ಯಕ್ಷರಾಗಿ ಮೇರಿ ಕೋಮ್ ಆಯ್ಕೆ

ನವದೆಹಲಿ: ಆರು ಬಾರಿಯ ವಿಶ್ವ ಚಾಂಪಿಯನ್‌, ಭಾರತದ ಮೇರಿ ಕೋಮ್ ಅವರು ಅಂತರರಾಷ್ಟ್ರೀಯ ಬಾಕ್ಸಿಂಗ್ ಸಂಸ್ಥೆಯ (ಎಐಬಿಎ) ಚಾಂಪಿಯನ್ಸ್ ಮತ್ತು ವೆಟರನ್ಸ್ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 37...

ಮುಂದೆ ಓದಿ

ಟಿ20: ಕಿವೀಸ್‌ಗೆ ಸೋಲುಣಿಸಿದ ಪ್ರವಾಸಿ ಆಸ್ಟ್ರೇಲಿಯಾ

ವೆಲ್ಲಿಂಗ್ಟನ್‌: ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ನಡುವಣ ನಡೆದ ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಪ್ರವಾಸಿ ಆಸೀಸ್‌ ತಂಡ 64 ರನ್ನುಗಳಿಂದ ಪರಾಭವಗೊಳಿಸಿತು. ಇದಕ್ಕೂ ಮುನ್ನ...

ಮುಂದೆ ಓದಿ

ಧಾರವಾಡದಲ್ಲಿ ಅಕಾಡೆಮಿ ಸ್ಥಾಪನೆ, ಈ ವರ್ಷ ಕೆಪಿಎಲ್ ಟೂರ್ನಿ ಆಯೋಜನೆ: ಮೆನನ್

ಹುಬ್ಬಳ್ಳಿ: ಧಾರವಾಡ ವಲಯ ವ್ಯಾಪ್ತಿಯ ಮಹಿಳಾ ಕ್ರಿಕೆಟಿಗರಿಗೆ ಸ್ಥಳೀಯವಾಗಿತರಬೇತಿ ಒದಗಿಸಲು ಮುಂದಿನ ವರ್ಷ ಅಕಾಡೆಮಿ ಆರಂಭಿಸಲಾಗುವುದು ಎಂದು ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ ಕಾರ್ಯದರ್ಶಿ ಸಂತೋಷ ಮೆನನ್ ತಿಳಿಸಿದರು....

ಮುಂದೆ ಓದಿ

ಐಪಿಎಲ್‌: ಕನ್ನಡಿಗರ ಕೆಂಗಣ್ಣಿಗೆ ಗುರಿಯಾದ ಆರ್ ಸಿ ಬಿ ಆಟಗಾರರ ಶೂ ?

ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ತನ್ನ ಆಟಗಾರರಿಗೆ ನೀಡಿರುವ ಶೂ ಮೇಲಿನ ಬಣ್ಣ, ಈಗ ಕನ್ನಡಿಗರನ್ನು ಕೆಣಕುವಂತೆ ಮಾಡಿದೆ. ಆರ್ ಸಿ ಬಿ ಆಟಗಾರರಿಗೆ...

ಮುಂದೆ ಓದಿ

ತಂಡದಲ್ಲಿ ಹೆಸರು ನೋಡಿದ ನಂತರ ಅಳಲಾರಂಭಿಸಿದೆ: ಸೂರ್ಯ ಕುಮಾರ್‌ ಯಾದವ್‌

ಮುಂಬೈ: ನಾನು ಆಯ್ಕೆಯ ಬಗ್ಗೆ ತಿಳಿದುಕೊಂಡಿದ್ದರಿಂದ ತುಂಬಾ ಉತ್ಸುಕನಾಗಿದ್ದೆ. ಕೋಣೆಯಲ್ಲಿ ಮೂವಿ ನೋಡಲು ಪ್ರಯತ್ನಿಸುತ್ತಿದ್ದೆ. ಆಗ ಇಂಗ್ಲೆಂಡ್ ಟಿ 20 ಗಾಗಿ ಭಾರತೀಯ ತಂಡದಲ್ಲಿ ನನ್ನನ್ನು ಆಯ್ಕೆ...

ಮುಂದೆ ಓದಿ

ನಿವೃತ್ತಿ ಘೋಷಿಸಿದ ಆಲ್ ರೌಂಡರ್ ಯೂಸುಫ್ ಪಠಾಣ್

ನವದೆಹಲಿ : ಟೀಂ ಇಂಡಿಯಾದ ಸ್ಫೋಟಕ ಆಟಗಾರ, ಭಾರತದ ಮಾಜಿ ಆಲ್ ರೌಂಡರ್ ಯೂಸುಫ್ ಪಠಾಣ್ ಶುಕ್ರವಾರ ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಕುರಿತಂತೆ...

ಮುಂದೆ ಓದಿ

ವೃತ್ತಿಪರ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ದಾವಣಗೆರೆ ಎಕ್ಸ್‌ಪ್ರೆಸ್ ಆರ್.ವಿನಯ್ ಕುಮಾರ್

ಬೆಂಗಳೂರು: ಭಾರತದ ಕ್ರಿಕೆಟಿಗ, ಕರ್ನಾಟದ ಮಾಜಿ ನಾಯಕ ದಾವಣಗೆರೆ ಎಕ್ಸ್‌ಪ್ರೆಸ್ ಖ್ಯಾತಿಯ ಆರ್.ವಿನಯ್ ಕುಮಾರ್ ಅಂತರಾಷ್ಟ್ರೀಯ ಹಾಗೂ ಪ್ರಥಮ ದರ್ಜೆ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ವಿನಯ್ ಕುಮಾರ್...

ಮುಂದೆ ಓದಿ

ಹತ್ತು ವಿಕೆಟ್‌ ಜಯ ದಾಖಲಿಸಿದ ವಿರಾಟ್‌ ಪಡೆ, ಅಶ್ವಿನ್‌ ಅಮೋಘ, ಅಕ್ಷರ್‌ ಅಪ್ರತಿಮ

ಅಹಮದಾಬಾದ್: ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆಡಿದ ಮೊದಲ ಪಂದ್ಯದಲ್ಲಿ ಆತಿಥೇಯ ಭಾರತ ತಂಡ ಭರ್ಜರಿ ಗೆಲುವಿನ ಸಾಧನೆ ಮಾಡಿದೆ. ಪಿಂಕ್ ಬಾಲ್‌ನಲ್ಲೂ ಸ್ಪಿನ್ ಮೋಡಿ ತೋರಿಸಿ ಪ್ರವಾಸಿ ಇಂಗ್ಲೆಂಡ್...

ಮುಂದೆ ಓದಿ

ಅಕ್ಷರ್‌ ಮೋಡಿ: ಇಂಗ್ಲೆಂಡ್ 112 ರನ್‌ಗೆ ಆಲೌಟ್‌

ಅಹಮದಾಬಾದ್‌: ಭಾರತ ತಂಡದ ವಿರುದ್ಧ ಬುಧವಾರ ಆರಂಭವಾದ ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ 112 ರನ್ನುಗಳಿಗೆ ಆಲೌಟಾಗಿ, ಬ್ಯಾಟಿಂಗ್‌ ಆಯ್ಕೆ ಮಾಡಿದ್ದಕ್ಕೆ ಪಶ್ಚಾತ್ತಾಪ ಪಟ್ಟಿತು. ಟಾಸ್...

ಮುಂದೆ ಓದಿ

error: Content is protected !!