ಮುಂಬೈ: ಟೀಂ ಇಂಡಿಯಾದ ದಂತಕತೆ, ಮಾಜಿ ಆಟಗಾರ ಸಚಿನ್ ತೆಂಡೂಲ್ಕರ್ ಆಪ್ತ ಗೆಳೆಯ ಮುಂಬೈನ ಮಾಜಿ ವೇಗಿ ವಿಜಯ್ ಶಿರ್ಕೆ ಕೊರೊನಾದಿಂದಾಗಿ ಥಾಣೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರಿಗೆ 57 ವರ್ಷ ವಯಸ್ಸಾಗಿತ್ತು. ಶಿರ್ಕೆ, ಸಚಿನ್ ತೆಂಡೂಲ್ಕರ್ ಹಾಗೂ ವಿನೋದ್ ಕಾಂಬ್ಳಿ ಜೊತೆ ಕ್ರಿಕೆಟ್ ಆಡಿದ್ದರು. ಇದೇ ವರ್ಷದ ಅಕ್ಟೋಬರ್ನಲ್ಲಿ ಸಚಿನ್ ತೆಂಡೂಲ್ಕರ್ ಮತ್ತೊಬ್ಬ ಆಪ್ತ ಸ್ನೇಹಿತ ಕದಂ ಕೂಡ ಕೊರೊನಾದಿಂದಾಗಿ ನಿಧನರಾಗಿದ್ದರು. ಕಲ್ಯಾಣ್ನಲ್ಲಿ ಹುಟ್ಟಿ ಬೆಳೆದಿದ್ದ ಶಿರ್ಕೆ ಮುಂಬೈ ಕ್ರಿಕೆಟ್ ಅಸೋಸಿಯೇಷನ್ನಲ್ಲಿ 17 ವರ್ಷದೊಳಗಿನವರಿಗೆ 2 ವರ್ಷಗಳ ಕಾಲ […]
ನವದೆಹಲಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರ ಬಾಲ್ಯದ ಕೋಚ್ ರಾಜ್‌ಕುಮಾರ್ ಶರ್ಮ, 2020-21ನೇ ಸಾಲಿನ ದೇಶೀಯ ಕ್ರಿಕೆಟ್‌ನ ಋತುವಿಗೆ ದೆಹಲಿ ರಣಜಿ ತಂಡದ ಕೋಚ್...
ನವದೆಹಲಿ: ಮಲ್ಲಕಂಬ ಮತ್ತು ಕೇರಳ ಮೂಲದ ಯುದ್ಧಕಲೆ ಕಲಾರಿಪಯಟ್ಟು ಸಹಿತ 4 ದೇಸಿ ಕ್ರೀಡೆಗಳನ್ನು ಮುಂದಿನ ವರ್ಷದ ಖೇಲೋ ಇಂಡಿಯಾ ಯೂತ್ ಗೇಮ್ಸ್‌ಗೆ ಸೇರ್ಪಡೆಗೊಳಿಸಲು ಕೇಂದ್ರ ಕ್ರೀಡಾ...
ಹ್ಯಾಮಿಲ್ಟನ್: ಸಿಡೊನ್ ಪಾರ್ಕ್‌ನಲ್ಲಿ ಭಾನುವಾರ ಪಾಕಿಸ್ತಾನ ವಿರುದ್ದದ ಎರಡನೇ ಟಿ ಟ್ವೆಂಟಿ ಪಂದ್ಯದಲ್ಲಿ ನ್ಯೂಜಿಲೆಂಡ್ ಒಂಬತ್ತು ವಿಕೆಟ್‌ಗಳ ಜಯ ದಾಖಲಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡಕ್ಕೆ...
ನವದೆಹಲಿ: ಆಡಿಲೇಡ್ ಟೆಸ್ಟ್ ನಲ್ಲಿ ಹೀನಾಯ ಸೋಲುಂಡ ನಂತರ ಟೀಇಂಡಿಯಾ ತನ್ನ ಹನ್ನೊಂದರ ಬಳಗದಲ್ಲಿ ಮಹತ್ತರ ಬದಲಾವಣೆ ಮಾಡಲಿದೆ. ಉಳಿದಿರುವ ಟೆಸ್ಟ್ ಪಂದ್ಯಗಳಿಗೆ ವಿಕೆಟ್ ಕೀಪರ್ -ಬ್ಯಾಟ್ಸ್...
ಬೆಂಗಳೂರು: ವ್ಯಕ್ತಿಯೊಬ್ಬನನ್ನು ಕ್ರಿಕೆಟ್ ಬೆಟ್ಟಿಂಗ್ ತೊಡಗಿದ ಆರೋಪದಲ್ಲಿ ಸಿಸಿಬಿ ಪೊಲೀಸರು ಬಂಧಿಸಿ 2.50 ಲಕ್ಷ ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ. ರಾಮನಗರ ಜಿಲ್ಲೆ ಕನಕಪುರ ತಾಲೂಕು ದುನ್ನಸಂದ್ರ ಗ್ರಾಮದ ಶಶಿಕುಮಾರ್...
ಅಡಿಲೇಡ್: ಭಾರತ ಕ್ರಿಕೆಟ್ ತಂಡದ ಬಲಗೈ ವೇಗದ ಬೌಲರ್ ಮೊಹಮ್ಮದ್ ಶಮಿ, ಸರಣಿಯಲ್ಲಿ ಉಳಿದಿರುವ ಪಂದ್ಯಗಳಿಗೆ ಲಭ್ಯರಾಗುವುದು ಅನುಮಾನವೆನಿಸಿದೆ. ಅಡಿಲೇಡ್‌ನಲ್ಲಿ ಓವಲ್‌ನಲ್ಲಿ ಶನಿವಾರ ಅಂತ್ಯಗೊಂಡ ಮೊದಲ ಹೊನಲು-ಬೆಳಕಿನ...
ಇಸ್ಲಾಮಾಬಾದ್: ಪಾಕಿಸ್ತಾನ ಕ್ರಿಕೆಟ್ ತಂಡದ ಆಯ್ಕೆ ಸಮಿತಿಯ ನೂತನ ಮುಖ್ಯಸ್ಥರಾಗಿ ಮಾಜಿ ಆಟಗಾರ ಮೊಹಮ್ಮದ್ ವಾಸೀಂ ನೇಮಕಗೊಂಡಿದ್ದಾರೆ. 2023ರ ಏಕದಿನ ವಿಶ್ವಕಪ್ ಟೂರ್ನಿಯವರೆಗೆ ಇವರ ಅಧಿಕಾರಾವಧಿ ಇದೆ....
ಆಡಿಲೇಡ್: ಶನಿವಾರ ಅಡಿಲೇಡ್ ಓವಲ್ ಕ್ರೀಡಾಂಗಣದಲ್ಲಿ ಭಾರತ ತಂಡದ ಬ್ಯಾಟ್ಸ್‌ಮನ್‌ಗಳು ಗಳಿಸಿದ ವೈಯಕ್ತಿಕ ಸ್ಕೋರ್‌ಗಳು ಸಿಂಗಲ್ ಡಿಜಿಟ್ ಗಳಾಗಿದ್ದವು. 11 ಬ್ಯಾಟ್ಸ್‌ಮನ್‌ಗಳು ಸೇರಿಸಿದ 36 ರನ್‌ಗಳು. ಟೆಸ್ಟ್...
ಅಡಿಲೇಡ್: ಆಸೀಸ್ ವೇಗಿಗಳಾದ ಪ್ಯಾಟ್ ಕಮಿನ್ಸ್ ಮತ್ತು ಜೋಶ್ ಹ್ಯಾಜಲ್ ವುಡ್ ದಾಳಿಗೆ ನಲುಗಿದ ಟೀಂ ಇಂಡಿಯಾ ದ್ವಿತೀಯ ಇನ್ನಿಂಗ್ಸ್ ನಲ್ಲಿ 36 ರನ್ನಿಗೆ ತನ್ನಾಟ ಮುಗಿಸಿತು....