Monday, 20th May 2024

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮೊದಲ ಶತಕ: ದಾಖಲೆ ಬರೆದ ಪಂತ್‌

ಅಹಮದಾಬಾದ್: ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಎರಡನೇ ಅಂತಾರಾಷ್ಟ್ರೀಯ ಟೆಸ್ಟ್ ಪಂದ್ಯ ನಡೆಯುತ್ತಿದ್ದು ಈ ಕ್ರೀಡಾಂಗಣದಲ್ಲಿ ಮೊದಲ ಶತಕ ಸಿಡಿಸಿದ ಆಟಗಾರ ಎಂಬ ಖ್ಯಾತಿಗೆ ರಿಷಬ್ ಪಂತ್ ಒಟ್ಟು ಮೂರನೇ ಶತಕ ಸಿಡಿಸಿದರು. ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ರಿಷಬ್ ಪಂತ್ 115 ಎಸೆತಗಳಲ್ಲಿ ಶತಕ ಸಿಡಿಸಿದ್ದಾರೆ. ಈ ಕ್ರೀಡಾಂಗಣದಲ್ಲಿ ಮೊದಲ ಶತಕ ಸಿಡಿಸಿದ ಆಟಗಾರನಾಗಿ ರಿಷಬ್ ಹೊರಹೊಮ್ಮಿದ್ದಾರೆ. ಇನ್ನು ಶತಕ ಸಿಡಿಸಿದ ಪಂತ್ ಜೋ ರೂಟ್ ಗೆ ಕ್ಯಾಚ್ ನೀಡಿ ಔಟಾದರು. ಟಾಸ್ ಗೆದ್ದು ಮೊದಲ ಬ್ಯಾಟಿಂಗ್ […]

ಮುಂದೆ ಓದಿ

ಇನ್ನಿಂಗ್ಸ್‌ ಮುನ್ನಡೆ ಸಾಧಿಸಲು ಜಿದ್ದಾಜಿದ್ದಿನ ಹೋರಾಟ: ಪಂತ್ ಅರ್ಧಶತಕ

ಅಹಮದಾಬಾದ್: ಇಂಗ್ಲೆಂಡ್‌ನ ಪ್ರಥಮ ಇನ್ನಿಂಗ್ಸ್ 205 ರನ್‌ಗಳಿಗೆ ಉತ್ತರವಾಗಿ ಟೀಮ್ ಇಂಡಿಯಾ ಮೊದಲ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದು, 75 ಓವರ್‌ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 196 ರನ್...

ಮುಂದೆ ಓದಿ

ಅಶ್ವಿನಿ ಸ್ಪೋರ್ಟ್ಸ್‌ ಫೌಂಡೇಷನ್ ಸಾಯ್ ನಿಂದ ಆಯ್ಕೆ ಟ್ರಯಲ್ಸ್

ಬೆಂಗಳೂರು: ಮಾಜಿ ಅಂತರರಾಷ್ಟ್ರೀಯ ಅಥ್ಲೀಟ್ ಅಶ್ವಿನಿ ನಾಚಪ್ಪ ಅವರ ಅಶ್ವಿನಿ ಸ್ಪೋರ್ಟ್ಸ್‌ ಫೌಂಡೇಷನ್ ಸಾಯ್ ಸಹಯೋಗದಲ್ಲಿ ತರಬೇತಿ ನೀಡಲು 13 ರಿಂದ 18 ವರ್ಷದೊಳಗಿನವರ ಅಥ್ಲೆಟಿಕ್ಸ್ ಹಾಕಿ ಆಟಗಾರರಿಗೆ...

ಮುಂದೆ ಓದಿ

ಚೆನ್ನೈಗೆ ಬಂದಿಳಿದ ಕ್ಯಾಪ್ಟನ್‌ ಕೂಲ್ ಮಹೇಂದ್ರ ಸಿಂಗ್‌ ಧೋನಿ

ಚೆನ್ನೈ:  ಟೀಂ ಇಂಡಿಯಾದ ಕ್ಯಾಪ್ಟನ್‌ ಕೂಲ್, ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಅವರ ಸಾರಥ್ಯದ ಚೆನ್ನೈ ಸೂಪರ್ ಕಿಂಗ್ಸ್ ತಂಡ 14ನೇ ಆವೃತ್ತಿಯ ಐಪಿಎಲ್‌ಗೆ ಮಾ.9...

ಮುಂದೆ ಓದಿ

205 ರನ್ ಗಳಿಗೆ ಇಂಗ್ಲೆಂಡ್‌ ಆಲೌಟ್‌‌, ಶುಬ್ಮನ್‌ ಗಿಲ್‌ ಡಕ್‌ ಔಟ್‌

ಅಹಮದಾಬಾದ್: ಮೊಟೇರಾದ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ದಾಳಿಗೆ ಇಂಗ್ಲೆಂಡ್ ತತ್ತರಿಸಿದ್ದು 205 ರನ್ ಗಳಿಗೆ ಸರ್ವಪತನ...

ಮುಂದೆ ಓದಿ

ಪಾಕಿಸ್ತಾನ್ ಸೂಪರ್ ಲೀಗ್ ಟೂರ್ನಿ ಮುಂದೂಡಿಕೆ

ಇಸ್ಲಾಮಾಬಾದ್: ಪಾಕಿಸ್ತಾನ ಕ್ರಿಕೆಟ್ ಸಂಸ್ಥೆ ಆರಂಭಿಸಿದ್ದ ಪಾಕಿಸ್ತಾನ್ ಸೂಪರ್ ಲೀಗ್  ಟೂರ್ನಿಗೂ ಕೋವಿಡ್ ಸೋಂಕು ಒಕ್ಕರಿಸಿದ್ದು, ಟೂರ್ನಿಯನ್ನು ಮುಂದೂಡಲಾಗಿದೆ. ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ಮಾಹಿತಿ ನೀಡಿದ್ದು, ಪಾಕಿಸ್ತಾನ...

ಮುಂದೆ ಓದಿ

ಬ್ಯಾಟಿಂಗ್‌ ಕುಸಿತ: ಪ್ರವಾಸಿಗರಿಗೆ ಬಲ ನೀಡದ ಸ್ಟೋಕ್ಸ್‌ ಫಿಫ್ಟಿ

ಅಹಮದಾಬಾದ್: ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಬೆನ್ ಸ್ಟೋಕ್ಸ್ ಸಮಯೋಚಿತ ಅರ್ಧಶತಕದ ಹೊರತಾ ಗಿಯೂ ಇಂಗ್ಲೆಂಡ್ ತಂಡವು ಭಾರತ ವಿರುದ್ಧ ಬ್ಯಾಟಿಂಗ್ ಕುಸಿತ ಅನುಭವಿಸಿದೆ. ಅಹಮದಾಬಾದ್‌ನ...

ಮುಂದೆ ಓದಿ

ಟಾಸ್‌ ಗೆದ್ದ ಇಂಗ್ಲೆಂಡ್, ಬ್ಯಾಟಿಂಗ್ ಆಯ್ಕೆ

ಅಹಮದಾಬಾದ್: ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ನಾಯಕ ಜೋ ರೂಟ್, ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಇತ್ತೀಚಿನ ವರದಿ ಪ್ರಕಾರ, ಪ್ರವಾಸಿ ಇಂಗ್ಲೆಂಡ್‌...

ಮುಂದೆ ಓದಿ

ಎಐಬಿಎ ಚಾಂಪಿಯನ್ಸ್, ವೆಟರನ್ಸ್ ಸಮಿತಿಯ ಅಧ್ಯಕ್ಷರಾಗಿ ಮೇರಿ ಕೋಮ್ ಆಯ್ಕೆ

ನವದೆಹಲಿ: ಆರು ಬಾರಿಯ ವಿಶ್ವ ಚಾಂಪಿಯನ್‌, ಭಾರತದ ಮೇರಿ ಕೋಮ್ ಅವರು ಅಂತರರಾಷ್ಟ್ರೀಯ ಬಾಕ್ಸಿಂಗ್ ಸಂಸ್ಥೆಯ (ಎಐಬಿಎ) ಚಾಂಪಿಯನ್ಸ್ ಮತ್ತು ವೆಟರನ್ಸ್ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 37...

ಮುಂದೆ ಓದಿ

ಟಿ20: ಕಿವೀಸ್‌ಗೆ ಸೋಲುಣಿಸಿದ ಪ್ರವಾಸಿ ಆಸ್ಟ್ರೇಲಿಯಾ

ವೆಲ್ಲಿಂಗ್ಟನ್‌: ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ನಡುವಣ ನಡೆದ ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಪ್ರವಾಸಿ ಆಸೀಸ್‌ ತಂಡ 64 ರನ್ನುಗಳಿಂದ ಪರಾಭವಗೊಳಿಸಿತು. ಇದಕ್ಕೂ ಮುನ್ನ...

ಮುಂದೆ ಓದಿ

error: Content is protected !!