ಪ್ರಸ್ತುತ ವಿಶ್ವಾದ್ಯಂತ ಕನಿಷ್ಠ 450 ಮಿಲಿಯನ್ ಬ್ಯಾಸ್ಕೆಟ್ಬಾಲ್ ಆಟಗಾರರಿದ್ದಾರೆ. ಹೈದರಾಬಾದ್: ಪ್ರತಿ ವರ್ಷ ಡಿ.21 ರಂದು ವಿಶ್ವ ಬ್ಯಾಸ್ಕೆಟ್ಬಾಲ್ ದಿನವನ್ನು ಆಚರಿಸಲಾಗುತ್ತದೆ. ಕ್ರೀಡೆಯ ಅಭಿವೃದ್ಧಿ ಹಾಗೂ ಆಟವನ್ನ ಗೌರವಿಸುವ ಭಾಗವಾಗಿ ಈ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ವ್ಯಾಪಾರ, ಶಾಂತಿ ಮತ್ತು ರಾಜತಾಂತ್ರಿಕತೆಯ ಕ್ಷೇತ್ರಗಳಲ್ಲಿ ಬ್ಯಾಸ್ಕೆಟ್ಬಾಲ್ ತನ್ನದೇ ಆದ ಮಹತ್ವವನ್ನು ಹೊಂದಿದೆ. ಏಕೆಂದರೆ ಇದು ಸಹಯೋಗ, ದೈಹಿಕ ಚಟುವಟಿಕೆ ಮತ್ತು ಪರಸ್ಪರ ಅವಲಂಬನೆಯ ಆಧಾರದ ಮೇಲೆ ನಡೆಯುವ ಕ್ರೀಡೆಯಾಗಿದೆ. ಬ್ಯಾಸ್ಕೆಟ್ಬಾಲ್ ಇತರ ಕ್ರೀಡೆಗಳಂತೆ ಒಂದು ಸೌಹಾರ್ದಯುತ ಆಟವಾಗಿದೆ. ಗಡಿಗಳು, ಸಂಸ್ಕೃತಿ […]
ಗ್ಕೆಬರ್ಹಾ: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ....
ಗ್ಕೆಬರ್ಹಾ: ಸೇಂಟ್ ಜಾರ್ಜ್ ಪಾರ್ಕ್ನಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದ ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಭಾರತದ ಪರ ರಿಂಕು ಸಿಂಗ್ ಪದಾರ್ಪಣೆ...
ದುಬೈ: ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 2024ರ ಋತುವಿನ ಆಟಗಾರರ ಹರಾಜು ಪ್ರಕ್ರಿಯೆ ಮಂಗಳವಾರ ದುಬೈನಲ್ಲಿ ಆರಂಭಗೊಂಡಿದೆ. ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್ ಐಪಿಎಲ್ ಇತಿಹಾಸದಲ್ಲೇ ದಾಖಲೆಯ...
ಹೈದರಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ 2024ರ ಋತುವಿನ ಆಟಗಾರರ ಹರಾಜು ಮಂಗಳವಾರ ದುಬೈನಲ್ಲಿ ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ಆಟಗಾರರ ಹರಾಜು ಪ್ರಕ್ರಿಯೆ ಆರಂಭಗೊಳ್ಳಲಿದೆ. ಐಪಿಎಲ್ ಮಿನಿ...
ಗೆಬೆಹಾ: ದಕ್ಷಿಣ ಆಫ್ರಿಕಾ ವಿರುದ್ಧ ಮಂಗಳವಾರ ನಡೆಯಲಿರುವ ಎರಡನೇ ಏಕದಿನ ಪಂದ್ಯವನ್ನೂ ಗೆದ್ದು ಭಾರತ ತಂಡ ಸರಣಿ ಕೈವಶ ಮಾಡಿ ಕೊಳ್ಳುವ ಉತ್ಸಾಹದಲ್ಲಿದೆ. ರಜತ್ ಪಾಟೀದಾರ ಮತ್ತು...
ಕರ್ನಾಟಕ ರನ್ನರ್ ತಿಪಟೂರು: ಕೊಬ್ಬರಿ ನಾಡಿನ ಕಲ್ಪತರು ಕ್ರೀಡಾಂಗಣದಲ್ಲಿ ತಿಪಟೂರು ಸ್ಪೋರ್ಟ್ಸ್ ಕ್ಲಬ್...
ಪರ್ತ್: ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ ನಡುವಿನ ಮೊದಲ ಟೆಸ್ಟ್ ಪಂದ್ಯದ ನಾಲ್ಕನೇ ದಿನ ನಾಥನ್ ಲಿಯಾನ್ 500 ಟೆಸ್ಟ್ ವಿಕೆಟ್ ಪಡೆದ ಎಂಟನೇ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು....
ಜೋಹಾನ್ಸ್’ಬರ್ಗ್: ಭಾರತ ತಂಡ ಡಿ.17 ರಂದು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯ ಆಡುತ್ತಿದ್ದು, 22ರ ಹರೆಯದ ಬ್ಯಾಟ್ಸ್ಮನ್ ಸಾಯಿ ಸುದರ್ಶನ್ ಅಂತಾರಾಷ್ಟ್ರೀಯ ಏಕದಿನ ಪಂದ್ಯಕ್ಕೆ...
ಜೋಹಾನ್ಸ್ಬರ್ಗ್: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರು ಪಂದ್ಯಗಳ ಟಿ-20 ಸರಣಿ 1-1 ರಿಂದ ಸಮಬಲಗೊಂಡಿದೆ. ಎರಡನೇ ಪಂದ್ಯ ದಲ್ಲಿ ಹೀನಾಯವಾಗಿ ಸೋತು ಹಿನ್ನಡೆಯಲ್ಲಿದ್ದ ಭಾರತ...