Tuesday, 23rd April 2024

600 ವಿಕೆಟ್‌ಗಳ ಮೈಲಿಗಲ್ಲು: ಸ್ಟುವರ್ಟ್ ಬ್ರಾಡ್ ಹೆಗ್ಗಳಿಕೆ

ಮ್ಯಾಂಚೆಸ್ಟರ್‌: ಇಂಗ್ಲೆಂಡ್ ತಂಡದ ಅನುಭವಿ ವೇಗಿ ಸ್ಟುವರ್ಟ್ ಬ್ರಾಡ್ ಆಸ್ಟ್ರೇಲಿಯಾ ವಿರುದ್ಧದ ಪ್ರತಿಷ್ಠತ ಆಶಸ್ ಸರಣಿಯ ನಾಲ್ಕನೇ ಪಂದ್ಯದಲ್ಲಿ ಐತಿಹಾಸಿಕ ಮೈಲಿ ಗಲ್ಲೊಂದನ್ನು ದಾಟಿದ್ದಾರೆ. ಬ್ರಾಡ್ ಟೆಸ್ಟ್ ಕ್ರಿಕೆಟ್‌ನಲ್ಲಿ 600 ವಿಕೆಟ್‌ಗಳ ಮೈಲಿಗಲ್ಲು ದಾಟಿದ ಕೇವಲ ಎರಡನೇ ವೇಗದ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರ ರಾಗಿದ್ದಾರೆ. ಈ ಸಾಧನೆ ಮಾಡಿದ ಮತ್ತೋರ್ವ ಆಟಗಾರ ಅವರದೇ ತಂಡದ ಹಿರಿಯ ವೇಗಿ ಜೇಮ್ಸ್ ಆಂಡರ್ಸನ್. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯದ ಮೊದಲ ದಿನದಾಟದ 50ನೇ ಓವರ್‌ನಲ್ಲಿ ಸ್ಟುವರ್ಟ್ ಬ್ರಾಡ್ […]

ಮುಂದೆ ಓದಿ

ಮಹಿಳಾ ಕ್ರಿಕೆಟ್: ಮೊದಲ ಏಕದಿನ ಪಂದ್ಯಕ್ಕೆ ಮಳೆ ಕಾಟ

ಢಾಕಾ: ಜು.16ರಂದು ಢಾಕಾದ ಶೇರ್ ಎ ಬಾಂಗ್ಲಾ ನ್ಯಾಷನಲ್ ಸ್ಟೇಡಿಯಂನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವೆ  ನಡೆಯು ತ್ತಿರುವ ಮೂರು ಪಂದ್ಯಗಳ ಸರಣಿಯ ಮೊದಲ ಏಕದಿನ ಪಂದ್ಯಕ್ಕೆ ಮಳೆ...

ಮುಂದೆ ಓದಿ

ದಕ್ಷಿಣ ಆಫ್ರಿಕಾ ಪ್ರವಾಸದ ವೇಳಾಪಟ್ಟಿ ಪ್ರಕಟ

ನವದೆಹಲಿ: ದಕ್ಷಿಣ ಆಫ್ರಿಕಾ ಪ್ರವಾಸದ ವೇಳಾಪಟ್ಟಿಯನ್ನ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಪ್ರಕಟಿಸಿದೆ. ಪ್ರವಾಸವು 2023ರ ಡಿಸೆಂಬರ್’ನಲ್ಲಿ ಮೂರು ಪಂದ್ಯಗಳ ಟಿ20ಐ ಸರಣಿಯೊಂದಿಗೆ ಪ್ರಾರಂಭವಾಗಲಿದ್ದು, ಏಕದಿನ ಪಂದ್ಯಗಳು...

ಮುಂದೆ ಓದಿ

ಭಾರತ ಇನ್ನಿಂಗ್ಸ್, 141 ರನ್‌ಗಳ ಗೆಲುವು

ಡೊಮಿನಿಕಾ: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಇನ್ನಿಂಗ್ಸ್ ಮತ್ತು 141 ರನ್‌ಗಳ ಗೆಲುವು ಸಾಧಿಸಿದೆ. ಈ ಮೂಲಕ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ...

ಮುಂದೆ ಓದಿ

ವೆಸ್ಟ್​ ಇಂಡೀಸ್​ ಟೆಸ್ಟ್​: ಟೀಂ ಇಂಡಿಯಾ ಬಿಗಿ ಹಿಡಿತ

ರೋಸೋ: ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಆತಿಥೇಯ ತಂಡವನ್ನು ಕೇವಲ 150 ರನ್​ಗಳಿಗೆ ಆಲೌಟ್ ಮಾಡಿ, ಬ್ಯಾಟಿಂಗ್​ನಲ್ಲೂ ಮೇಲುಗೈ ಸಾಧಿಸುತ್ತಿದೆ. ಮೊದಲ...

ಮುಂದೆ ಓದಿ

ಐಪಿಎಲ್ ಉದ್ಯಮ ಮೌಲ್ಯ 3.2 ಬಿಲಿಯನ್ ಡಾಲರ್

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ ವ್ಯಾಪಾರ ಉದ್ಯಮ ಮತ್ತು ಬ್ರಾಂಡ್ ಮೌಲ್ಯಗಳ ಕುರಿತು ಜಾಗತಿಕ ಹೂಡಿಕೆ ಬ್ಯಾಂಕ್ ಹೌಲಿಹಾನ್ ಲೋಕೆ ತನ್ನ ಪ್ರಥಮ ವರದಿಯನ್ನು ಬಿಡುಗಡೆ...

ಮುಂದೆ ಓದಿ

ಆಶಸ್​ ಸರಣಿ: ಮೂರನೇ ಪಂದ್ಯ ಗೆದ್ದ ಇಂಗ್ಲೆಂಡ್​, ಬ್ರೂಕ್​ ವಿಶ್ವದಾಖಲೆ

ಲೀಡ್ಸ್​: ಇಂಗ್ಲೆಂಡ್ ತಂಡದ ಉದಯೋನ್ಮುಖ ಆಟಗಾರ ಹೆಡಿಂಗ್ಲಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಆಶಸ್​ ಸರಣಿಯ ಮೂರನೇ ಹಣಾಹಣಿಯಲ್ಲಿ ವಿಶ್ವದಾಖಲೆ ಬರೆದಿದ್ದಾರೆ. ಅತ್ಯಂತ ಕಡಿಮೆ ಎಸೆತಗಳನ್ನು ಎದುರಿಸಿ ವೇಗವಾಗಿ 1,000...

ಮುಂದೆ ಓದಿ

ಆರ್ಚರಿ ಯೂತ್ ಚಾಂಪಿಯನ್‌ಶಿಪ್: ನಾಲ್ಕನೇ ಚಿನ್ನದ ಪದಕ ಗೆದ್ದ ಅದಿತಿ ಸ್ವಾಮಿ

ಆರ್ಚರಿ ಯೂತ್ ಚಾಂಪಿಯನ್‌ಶಿಪ್  ಈವೆಂಟ್‌ನಲ್ಲಿ ಭಾರತದ ಅದಿತಿ ಸ್ವಾಮಿ ನಾಲ್ಕನೇ ಚಿನ್ನದ ಪದಕವನ್ನು ಗೆದ್ದುಕೊಂಡಿ ದ್ದಾರೆ. ಭಾರತದ ಯುವ ಬಿಲ್ಲುಗಾರ್ತಿ ಅದಿತಿ ಸ್ವಾಮಿ ಅಂಡರ್ 18 ಕಾಂಪೌಂಡ್...

ಮುಂದೆ ಓದಿ

ತಮೀಮ್ ಇಕ್ಬಾಲ್ ನಿವೃತ್ತಿ ಘೋಷಣೆ

ನವದೆಹಲಿ: ಬಾಂಗ್ಲಾ ನಾಯಕ ತಮೀಮ್ ಇಕ್ಬಾಲ್ ಗುರುವಾರ ಅಂತರರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದ್ದಾರೆ. ತಮ್ಮ 16 ವರ್ಷಗಳ ಅಂತರರಾಷ್ಟ್ರೀಯ ವೃತ್ತಿಜೀವನವನ್ನ ಕೊನೆಗೊಳಿಸುವ ನಿರ್ಧಾರ ಘೋಷಿಸುವಾಗ, 34 ವರ್ಷದ...

ಮುಂದೆ ಓದಿ

ಕಾರು ಅಪಘಾತ: ಮಾಜಿ ವೇಗದ ಬೌಲರ್ ಪ್ರವೀಣ್ ಕುಮಾರ್ ಪಾರು

ಮೀರತ್‌ : ಮೀರತ್‌ನಲ್ಲಿರುವ ಕಮಿಷನರ್ ನಿವಾಸದ ಬಳಿ ನಡೆದ ಭೀಕರ ಕಾರು ಅಪಘಾತದಲ್ಲಿ ಭಾರತದ ಮಾಜಿ ವೇಗದ ಬೌಲರ್ ಪ್ರವೀಣ್ ಕುಮಾರ್ ಗಾಯ ಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ....

ಮುಂದೆ ಓದಿ

error: Content is protected !!