Friday, 31st March 2023

ಪುರುಷರ ಹಾಕಿ ತಂಡದ ಮುಖ್ಯ ಕೋಚ್ ಗ್ರಹಾಂ ರೀಡ್ ರಾಜೀನಾಮೆ

ನವದೆಹಲಿ: ಒಡಿಶಾದಲ್ಲಿ ನಡೆದ ಎಫ್‌ಐಎಚ್ ಪುರುಷರ ಹಾಕಿ ವಿಶ್ವಕಪ್ 2023 ಮುಗಿದ ಒಂದು ದಿನದ ನಂತರ ಭಾರತ ಪುರುಷರ ಹಾಕಿ ತಂಡದ ಮುಖ್ಯ ಕೋಚ್ ಗ್ರಹಾಂ ರೀಡ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. ಗ್ರಹಾಂ ರೀಡ್, ಟೋಕಿಯೊ ಒಲಿಂಪಿಕ್ಸ್ನಲ್ಲಿ ಐತಿಹಾಸಿಕ ಕಂಚಿನ ಪದಕ, 2022ರ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ತಂಡದ ಭಾಗವಾಗಿದ್ದರು. 2019 ರಿಂದ ಭಾರತ ತಂಡದೊಂದಿಗಿನ ತಮ್ಮ ಕೆಲಸದ ಬಗ್ಗೆ ಮಾತನಾಡಿ, ‘ಈಗ ನಾನು ಹುದ್ದೆಯಿಂದ ಕೆಳಗಿಳಿದು ಮುಂದಿನ ಮ್ಯಾನೇಜ್ಮೆಂಟ್ಗೆ […]

ಮುಂದೆ ಓದಿ

ಮಧ್ಯಪ್ರದೇಶದಲ್ಲಿ ಖೇಲೋ ಇಂಡಿಯಾ ಯೂತ್ ಗೇಮ್ಸ್ ಆರಂಭ

ಭೋಪಾಲ್‌: ಖೇಲೋ ಇಂಡಿಯಾ ಯೂತ್ ಗೇಮ್ಸ್ (ಕೆಐವೈಜಿ) ಐದನೇ ಆವೃತ್ತಿಯನ್ನು ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಕೇಂದ್ರ ಕ್ರೀಡಾ ಮತ್ತು ಯುವ ವ್ಯವಹಾರಗಳ ಸಚಿವ...

ಮುಂದೆ ಓದಿ

ಮೊಣಕಾಲು ಗಾಯದಿಂದ ಸಂಜು ಸ್ಯಾಮ್ಸನ್‌ ಚೇತರಿಕೆ

ಮುಂಬೈ: ಭಾರತ ತಂಡದ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್‌ ಮೊಣಕಾಲು ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಫಿಟ್‌ನೆಸ್ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ತಂಡಕ್ಕೆ ವಾಪಸಾಗಲು ಸಿದ್ಧರಾಗಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ...

ಮುಂದೆ ಓದಿ

ಐಸಿಸಿ ವರ್ಷದ ಏಕದಿನ ಕ್ರಿಕೆಟಿಗ ಪ್ರಶಸ್ತಿ ಗೆದ್ದ ಬಾಬರ್ ಅಜಂ

ದುಬೈ: ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಂ ಅವರು 2022ರ ಐಸಿಸಿ ವರ್ಷದ ಪುರುಷರ ಏಕದಿನ ಕ್ರಿಕೆಟಿಗ ಗೌರವಕ್ಕೆ ಪಾತ್ರರಾಗಿದ್ದಾರೆ. ಸತತ ಎರಡನೇ ವರ್ಷವೂ ಐಸಿಸಿ ವರ್ಷದ...

ಮುಂದೆ ಓದಿ

ನಿಷೇಧ ಶಿಕ್ಷೆಯಿಂದ ತಪ್ಪಿಸಿಕೊಂಡ ಇಶಾನ್ ಕಿಶನ್

ಮುಂಬೈ: ಭಾರತದ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ ಮೇಲೆ ಗಂಭೀರ ಆರೋಪ ಕೇಳಿಬಂದಿದ್ದು, ಅದೃಷ್ಟವಶಾತ್ 4 ಏಕದಿನ ಪಂದ್ಯಗಳ ನಿಷೇಧ ಶಿಕ್ಷೆಯಿಂದ ತಪ್ಪಿಸಿಕೊಂಡಿದ್ದಾರೆ. ಅಂಪೈರ್‌ಗಳನ್ನು ಉದ್ದೇಶಪೂರ್ವಕವಾಗಿ...

ಮುಂದೆ ಓದಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಟ್ವಿಟರ್ ಖಾತೆ ಹ್ಯಾಕ್

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫ್ರಾಂಚೈಸಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಅಧಿಕೃತ ಟ್ವಿಟರ್ ಖಾತೆಯನ್ನು ಶನಿವಾರ ಹ್ಯಾಕ್ ಮಾಡಲಾಗಿದೆ. ಹ್ಯಾಕರ್ ಡಿಸ್ಪ್ಲೇ ಚಿತ್ರವನ್ನು ಬದಲಾಯಿಸುವುದರ...

ಮುಂದೆ ಓದಿ

ರಣಜಿ ಟ್ರೋಫಿ: ಸೋತ ಮುಂಬೈ, ದೆಹಲಿ ಇತಿಹಾಸ ನಿರ್ಮಾಣ

ನವದಹಲಿ: ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ 2022-23ರ ರಣಜಿ ಟ್ರೋಫಿ ಋತುವಿನ ಪಂದ್ಯದಲ್ಲಿ ದೆಹಲಿ ತಂಡವು 43 ವರ್ಷಗಳ ನಂತರ ಮೊದಲ ಬಾರಿಗೆ ಮುಂಬೈ ತಂಡವನ್ನು ಸೋಲಿಸಿ...

ಮುಂದೆ ಓದಿ

ಗಬ್ಬಾ ಅಂಗಳದಲ್ಲಿ ಇತಿಹಾಸ ಸೃಷ್ಟಿಸಿ ಒಂದು ವರ್ಷ

ಗಬ್ಬಾ: 32 ವರ್ಷಗಳಿಂದ ಬ್ರಿಸ್ಬೇನ್‌ನ ಗಬ್ಬಾ ಅಂಗಳದಲ್ಲಿ ಸೋಲನ್ನೇ ಕಾಣದೆ ಮೆರೆಯುತ್ತಿದ್ದ ಬಲಿಷ್ಠ ಕಾಂಗರೂ ಪಡೆಗಳ ಸೊಕ್ಕನ್ನು ಭಾರತದ ಯುವಪಡೆ ಮುರಿದು ಹಾಕಿತ್ತು. ಅಡಿಲೇಡ್ ಓವಲ್‌ನಲ್ಲಿ ನಡೆದ...

ಮುಂದೆ ಓದಿ

ಇಂದು ಭಾರತ-ನ್ಯೂಜಿಲೆಂಡ್ ಮೊದಲ ಏಕದಿನ ಪಂದ್ಯ

ಹೈದರಾಬಾದ್‌: ಇಂದು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ ತಂಡವು ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯವನ್ನು ಆಡಲಿದೆ. ಬಾಂಗ್ಲಾದೇಶ...

ಮುಂದೆ ಓದಿ

ನ್ಯೂಜಿಲೆಂಡ್ ಸರಣಿಯಿಂದ ಶ್ರೇಯಸ್ ಅಯ್ಯರ್ ಔಟ್

ನವದೆಹಲಿ: ಭಾರತ ಕ್ರಿಕೆಟ್ ತಂಡದ ಬ್ಯಾಟ್ಸ್ಮನ್ ಶ್ರೇಯಸ್ ಅಯ್ಯರ್ ನ್ಯೂಜಿಲೆಂಡ್ ವಿರುದ್ಧದ ಮೂರು ಏಕದಿನ ಸರಣಿ ಯಿಂದ ಹೊರಗುಳಿದಿದ್ದಾರೆ. ಜನವರಿ 18 ರಿಂದ ಭಾರತ ಮತ್ತು ನ್ಯೂಜಿಲೆಂಡ್...

ಮುಂದೆ ಓದಿ

error: Content is protected !!