ಸಿಂಧನೂರು: ರೈತರು ಭತ್ತ ಇನ್ನಿತರ ಧಾನ್ಯಗಳನ್ನು ಈಗಾಗಲೇ ಸರ್ಕಾರದಿಂದ ಖರೀದಿ ಕೇಂದ್ರ ತೆರೆಯಲಾಗಿದೆ ಅಲ್ಲಿ ಕೊಟ್ಟು ಎಲ್ಲ ರೈತರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೃಷಿ ಬೆಲೆ ಆಯೋಗ ರಾಜ್ಯ ಅಧ್ಯಕ್ಷ ಹನುಮನಗೌಡ ಬೆಳಗುರ್ಕಿ ಹೇಳಿದರು. ಅವರು ನಗರದ ತಸಿಲ್ದಾರ್ ಕಾರ್ಯಾಲಯದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಹಮ್ಮಿಕೊಳ್ಳಲಾಗಿದ್ದ ಸೋಮವಾರ ಸಭೆಯಲ್ಲಿ ಮಾತನಾಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಭತ್ತ ,ಜೋಳ ಹಾಗೂ ತೊಗರಿ ಖರೀದಿ ಕೇಂದ್ರಗಳು ತೆರೆಯಲಾಗಿದೆ ಇದರ ಲಾಭ ರೈತರು ಪಡೆದುಕೊಳ್ಳಬೇಕು ಎಂದರು. ಭತ್ತಕ್ಕೆ 1869, ಎ ಗ್ರೇಡ್ […]
ಸಿಂಧನೂರು: ನಗರದ ವಾರ್ಡ್ ನಂ 24 ರಲ್ಲಿ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹಾಗೂ ಕೋಟೆಯ ಶ್ರೀರಾಮ ಭಕ್ತಾದಿಗಳಿಂದ ಹಮ್ಮಿಕೊಳ್ಳ ಲಾಗಿದ್ದ ಶ್ರದ್ಧಾ ನಿಧಿ ಅಭಿಯಾನ...
ಬೆಳಗಾವಿ: ಜನಸೇವಕ ಸಮಾವೇಶ ಸಮಾರೋಪದಲ್ಲಿ ಭಾಗವಹಿಸಲು ಬೆಳಗಾವಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲಾಯಿತು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ...
ಮಂಗಳೂರು: ಮಂಗಳೂರು-ತಿರುವನಂತಪುರಂ ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ಭಾನುವಾರ ಬೆಳಿಗ್ಗೆ ಈ ಘಟನೆ ನಡೆದಿದೆ. ಈ ವರೆಗೆ ಯಾವ ಗಾಯದ ವರದಿಯಾಗಿಲ್ಲ ಸರಕುಗಳಿದ್ದ ಬೋಗಿಯಲ್ಲಿ ಬೆಂಕಿ...
ಹೊಸಕೋಟೆ ವಿಧಾನಸಭೆ ಕ್ಷೇತ್ರದ ಶಾಸಕರಾದ ಶರತ್ ಬಚ್ಚೇಗೌಡ ಅವರು ಇಂದು ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ವಿಧಾನಸಭೆಯ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಮಾಜಿ ಸಚಿವರಾದ ಕೃಷ್ಣ ಬೈರೇಗೌಡ,...
ಹುಳಿಯಾರು: ಹಂದನಕೆರೆ ಹೋಬಳಿಯ ಬೆಳಗುಲಿ ಗ್ರಾಮ ಪಂಚಾಯ್ತಿಗೆ ಕಳಂಕಿತ ನೌಕರರನ್ನು ನಿಯೋಜಿಸಿದ್ದು ತಕ್ಷಣ ಇವರನ್ನು ನಮ್ಮೂರಿಂದ ವಿಮುಕ್ತಗೊಳಿಸುವಂತೆ ಗ್ರಾಮಸ್ಥರು ಪಂಚಾಯತ್ ಆಯುಕ್ತರಿಗೆ ದೂರು ನೀಡಿದ್ದಾರೆ. ಭ್ರಷ್ಟಾಚಾರದ ಆರೋಪದಡಿ...
ವೈ.ಎನ್.ಹೊಸಕೋಟೆ : ಖೋಟಾ ನೋಟು ದಂಧೆಯನ್ನು ನಡೆಸುತ್ತಿದ್ದ ಆರೋಪಿಗಳ ಖಚಿತ ಮಾಹಿತಿ ಮೇರೆಗೆ ಇಬ್ಬರನ್ನು ಬಂಧಿಸಿದ ಘಟನೆ ಬುಧವಾರ ಗ್ರಾಮದಲ್ಲಿ ನಡೆದಿದೆ. ಹೋಬಳಿ ಕೇಂದ್ರವು ಹಲವು ವಾಣಿಜ್ಯ...
ಮಾನ್ವಿ : ಜಿಲ್ಲೆಯ ಸಿರವಾರ ತಾಲ್ಲೂಕಿನ ಬಾಗಲವಾಡ ಗ್ರಾಮದಲ್ಲಿ ಹಿರೇಕೊಟ್ನೆಕಲ್ ಇಂದ ಹಿರೇಹಣಗಿ ಹೆದ್ದಾರಿಯಲ್ಲಿ ಕಾರ್ ಮತ್ತು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಹಕ್ಕಿಗಳು (ಗುಬ್ಬಿ)...
ಗಂಗೊಳ್ಳಿ: ಗಂಗೊಳ್ಳಿ ಸಮೀಪದ ಗುಜ್ಜಾಡಿಯಲ್ಲಿ ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಪತ್ರಿಕಾ ವಿತರಕ ರೊಬ್ಬರು ಬುಧವಾರ ರಾತ್ರಿ ಮೃತಪಟ್ಟಿದ್ದಾರೆ. ಗುಜ್ಜಾಡಿ ಬಸ್ ನಿಲ್ದಾಣ ಸಮೀಪ ಘಟನೆ ನಡೆದಿದೆ....