ಮೈತ್ರಿಿ ಸರಕಾರ ಬೀಳಿಸಿದವರ ವಿರುದ್ಧ ಪ್ರತೀಕಾರಕ್ಕೆೆ ಪಣ ಮತಗಳ ಚದುರಿಸುವ ತಂತ್ರ ಬಿಜೆಪಿ ಪ್ರಬಲವಾಗಿರುವ ಕ್ಷೇತ್ರದಲ್ಲಿ ಮತಗಳನ್ನು ಚದುರಿಸುವುದು ಹಾಗೂ ಕಾಂಗ್ರೆೆಸ್ ಅಥವಾ ಪಕ್ಷದ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಮಾಡುವುದು ಮಾಜಿ ಮುಖ್ಯಮಂತ್ರಿಿ ಎಚ್.ಡಿ.ಕುಮಾರಸ್ವಾಾಮಿ ಅವರ ತಂತ್ರಗಾರಿಕೆ. ಬಿಜೆಪಿ ಸರಕಾರ ಉಳಿದರೆ ಪರೋಕ್ಷ ಬೆಂಬಲ, ಇಲ್ಲದಿದ್ದರೆ ಕಾಂಗ್ರೆೆಸ್ ಜತೆ ಇದೇ ಎಚ್‌ಡಿಕೆ 2.0 ಆಪರೇಷನ್ ಪ್ಲ್ಯಾಾನ್. ರಾಜ್ಯದಲ್ಲಿ ಪಕ್ಷ ಪ್ರಬಲವಾಗಿಲ್ಲದಿದ್ದರೂ ಹೊಂದಾಣಿಕೆ ಮಾಡುವುದು ಜೆಡಿಎಸ್‌ಗೆ ಅನಿವಾರ್ಯವಾಗಿದೆ. ಬಿಜೆಪಿ ಪ್ರಬಲ ಅಭ್ಯರ್ಥಿಗಳು ಸ್ಪರ್ಧಿಸುತ್ತಿಿರುವ ಕ್ಷೇತ್ರಗಳಲ್ಲಿ ಜೆಡಿಎಸ್ ಅಲೆ ಇಲ್ಲಿದಿದ್ದರೂ ಅಲ್ಲಿ […]
ಅನರ್ಹರ ಎದುರಿಗೆ ನಿಂತಿಲ್ಲ ಪ್ರಬಲ ಅಭ್ಯರ್ಥಿಗಳು ಪಾಠ ಕಲಿಸುವ ಪಕ್ಷಗಳಿಂದ ಸಿಗಲಿಲ್ಲ ಪಾಟಿ ಸವಾಲು ವೆಂಕಟೇಶ ಆರ್.ದಾಸ್ ಬೆಂಗಳೂರು ಅನರ್ಹರಿಗೆ ತಕ್ಕ ಪಾಠ ಕಲಿಸಿಯೇ ತೀರುತ್ತೇವೆ...
ಈಶ್ವರಪ್ಪ ಪುತ್ರನಿಗೆ ತಪ್ಪಿದ ಟಿಕೆಟ್ ಬಂಡಾಯವೇಳದ ರೀತಿ ಎಚ್ಚರವಹಿಸುವಂತೆ ಉಸ್ತುವಾರಿಗಳಿಗೆ ಸೂಚನೆ ಉಪಚುನಾವಣೆ ಬಳಿಕ ಸೂಕ್ತ ಸ್ಥಾಾನಮಾನದ ಭರವಸೆ ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಸರಕಾರದ ಅಳಿವು-ಉಳಿವಿನಲ್ಲಿ ಮಹತ್ವ...
ಬೆಂಗಳೂರು: ಕರ್ನಾಟಕ, ಒಡಿಶಾ, ಕೇರಳ, ತಮಿಳುನಾಡು ಹಿಮಾಚಲ ಪ್ರದೇಶದಲ್ಲಿ ವಾರಾಂತ್ಯಕ್ಕೆೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದಲ್ಲಿ ಮತ್ತೆೆ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ....
ಬೇಗ್, ಶಂಕರ್ ಹೊರೆತು ಎಲ್ಲ ಅನರ್ಹರಿಗೂ ಟಿಕೆಟ್ ಡಿಸಿಎಂಗೆ ಟಿಕೆಟ್ ನೀಡದೇ ಶಾಕ್ ನೀಡಿದ ವರಿಷ್ಠರು ಇಂದು ಕಾಂಗ್ರೆೆಸ್ ಅಭ್ಯರ್ಥಿಗಳ ಆಯ್ಕೆೆ ಅಂತಿಮ ರಾಜ್ಯದಲ್ಲಿ ಉಪಚುನಾವಣಾ ಕಾವು...
ಗೋಕಾಕ ಫೋಟೊ: ರಮೇಶ್ ಜಾರಕಿಹೊಳಿ, ಲಖನ್ ಜಾರಕಿಹೊಳಿ * ರಮೇಶ್ ಜಾರಕಿಹೊಳಿ ಬಿಜೆಪಿಯಿಂದ ಸ್ಪರ್ಧೆ ಖಚಿತ * ಕಾಂಗ್ರೆೆಸ್ ಪಾಳಯದಲ್ಲಿ ಯಾರನ್ನು ನಿಲ್ಲಿಸಬೇಕೆಂಬ ಗೊಂದಲ * ಕೈನಿಂದ...
ರಂಜಿತ್ ಎಚ್.ಅಶ್ವತ್ಥ ರಾಜ್ಯ ಮಾತ್ರವಲ್ಲದೇ ರಾಷ್ಟ್ರ ರಾಜಕಾರಣದಲ್ಲಿಯೂ ಸದ್ದು ಮಾಡಿದ್ದ ಅನರ್ಹರ ಪ್ರಕರಣಕ್ಕೆೆ ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ತಾತ್ವಿಿಕ ಅಂತ್ಯವೇನೋ ಆಗಿದೆ. ಆದರೆ ಇದೀಗ ರಾಜಕಾರಣದಲ್ಲಿ...
ಇಡೀ ರಾಜ್ಯದ ಗಮನ ಸುಪ್ರೀಂ ತೀರ್ಪಿನತ್ತ ಚುನಾವಣೆ ಮುಂದೂಡುವಂತೆ ಅರ್ಜಿ ಸಲ್ಲಿಸಿರುವ ಅನರ್ಹರು ಮೈತ್ರಿಿ ಪಕ್ಷದ ಸರಕಾರ ಮುರಿದು ಬೀಳಲು ಕಾರಣವಾದ ಅನರ್ಹ ಶಾಸಕರ ಹಣೆಬರಹವನ್ನು ಸುಪ್ರೀಂ...
– ಮುಂದೇನು ಎನ್ನುವ ಆತಂಕದಲ್ಲಿ ದಿನದೂಡುತ್ತಿ\ರುವ ಕಮಲ ನಾಯಕರು – ಅಭ್ಯರ್ಥಿ ಘೋಷಣೆಗೆ ಬಿಜೆಪಿ ಮೀನಾಮೇಷ – ಬುಧವಾರದ ತೀರ್ಪಿನ ನಂತರ ಅಭ್ಯರ್ಥಿ ಘೋಷಿಸಲು ಸಿದ್ಧತೆ ಒಂದೆಡೆ...
ಮೈಸೂರಿನ ಕೆ.ಆರ್.ಆಸ್ಪತ್ರೆೆಯಲ್ಲಿ ಸ್ನಾತಕೋತ್ತರ ವೈದ್ಯಕೀಯ ವಿದ್ಯಾಾರ್ಥಿಗಳು ಪ್ರತಿಭಟನೆ ನಡೆಸಿದರು. ಬೆಂಗಳೂರಿನಲ್ಲಿ ವೈದ್ಯಕೀಯ ವಿದ್ಯಾಾರ್ಥಿಗಳು ಪ್ರತಿಭಟನೆ ಮಾಡಿದರು. ಮಿಂಟೊ ಆಸ್ಪತ್ರೆಯಲ್ಲಿ ಕರ್ತವ್ಯನಿರತ ವೈದ್ಯರ ಮೇಲೆ ನಡೆದಿದೆ ಎನ್ನಲಾದ ಹಲ್ಲೆ...