Saturday, 23rd September 2023

ಹಿರಿಯ ನಟ ಅಶೋಕ್ ರಾವ್ ಕ್ಯಾನ್ಸರ್’ಗೆ ಬಲಿ

ಬೆಂಗಳೂರು: ಕ್ಯಾನ್ಸರ್ ನಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ಹಿರಿಯ ನಟ ಅಶೋಕ್ ರಾವ್ ಬುಧವಾರ ನಿಧನರಾಗಿದ್ದಾರೆ.

ಕಳೆದ ಕೆಲ ವರ್ಷಗಳಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ನಟ ಅಶೋಕ್ ರಾವ್ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿ ದ್ದಾರೆ. ವಿದ್ಯಾರಣ್ಯಪುರದ ನಿವಾಸದಲ್ಲಿ ಅಶೋಕ್ ರಾವ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥ ಮಾಡ ಲಾಗಿದೆ.

ಕನ್ನಡ ಸೇರಿದಂತೆ ಹಲವು ಚಿತ್ರಗಳಲ್ಲಿ ತಮ್ಮ ವಿಶಿಷ್ಟ ನಟನೆಯಿಂದ ಗುರ್ತಿಸಿಕೊಂಡಿದ್ದರು. ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿರುವ ಅವರು, ಇನ್ನಿಲ್ಲವಾಗಿದ್ದಾರೆ.

error: Content is protected !!