Monday, 24th June 2024

ವೈವಾಹಿಕ ಜೀವನಕ್ಕೆ ಕಾಲಿಟ್ಟ ಸಿರಿ

ಬೆಂಗಳೂರು: ಬಿಗ್ ಬಾಸ್ ಕನ್ನಡ 10′ ಸ್ಪರ್ಧಿ ಸಿರಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು ಈ ಮೂಲಕ ಎರಡು ದಶಕಗಳ ಮೂಲಕ ಮದುವೆ ಕನಸು ಕಂಡಿದೆ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಹಿರಿಯರು ನಿಶ್ಚಯಿಸಿದ ಮದುವೆ ಇದಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗ್ರಾಮದಲ್ಲಿನ ಭೋಗ ನಂದೀಶ್ವರ ದೇವಾಲಯದಲ್ಲಿ ಸಿರಿ ಮತ್ತು ಉದ್ಯಮಿ ಪ್ರಭಾಕರ್ ಮದುವೆ ಗುರುಹಿರಿಯರ ಸಮ್ಮುಖದಲ್ಲಿ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟು ತಮ್ಮ ಬ್ಯಾಚಲರ್‌ ಲೈಫ್‌ಗೆ ಗುಡ್‌ಬೈ ಹೇಳಿದ್ದಾರೆ. ರಂಗೋಲಿ, ಬದುಕು ಸೀರಿಯಲ್‌ಗಳು ಮೂಲಕ ಟಿವಿ ಪ್ರೇಕ್ಷಕರ ಗಮನ ಸೆಳೆದಿದ್ದ ಅವರು ಬಿಗ್‌ಬಾಸ್‌ನಲ್ಲಿ ತಮ್ಮ ಮದುವೆಗೆ ಸಂಬಂಧಪಟ್ಟಂತೆ ಆತಂಕವನ್ನು ವ್ಯಕ್ತಪಡಿಸಿದ್ದರು. ಸೀರಿಯಲ್‌ ಜಗತ್ತಿನ ಹೊತ್ತಿನಲ್ಲಿ ಅವರು ತಮ್ಮ ಹೆಸರು ಮಾಡಿದ್ದರು.

Leave a Reply

Your email address will not be published. Required fields are marked *

error: Content is protected !!