Saturday, 27th July 2024

ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ರಾಗಿಣಿ ಜಾಮೀನು ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೋಮವಾರಕ್ಕೆ ಮುಂದೂಡಿದೆ.

ಹೈಕೋರ್ಟ್ ನಟಿ ರಾಗಿಣಿ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದನ್ನು ಪ್ರಶ್ನಿಸಿ ರಾಗಿಣಿ ಪರ ವಕೀಲ ಶಾಹಿಲ್ ಭಾಲೈಕ್, ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಸುಪ್ರೀಂಕೋರ್ಟ್ ಸೋಮವಾರಕ್ಕೆ ಜಾಮೀನು ಅರ್ಜಿಯ ವಿಚಾರಣೆ ಮುಂದೂಡಿದೆ.

ರಾಗಿಣಿ ವಿರುದ್ಧ ಎನ್ ಡಿಪಿಎಸ್ ಆಕ್ಟ್ 27 ಎಅಡಿ ಪ್ರಕರಣ ದಾಖಲಾಗಿದ್ದು, ಯಾವುದೇ ಕಾರಣ ಜಾಮೀನು ನೀಡಬಾರದು ಎಂದು ಸರ್ಕಾರಿ ವಕೀಲರು ವಾದ ಮಂಡಿಸಿದ್ದರು.

Leave a Reply

Your email address will not be published. Required fields are marked *

error: Content is protected !!