Sunday, 26th May 2024

12,249 ಹೊಸ ಪ್ರಕರಣ ಪತ್ತೆ

#corona

ನವದೆಹಲಿ: ದೇಶದಲ್ಲಿ ಮತ್ತೆ ಕರೋನಾ ಸೋಂಕು ಹೆಚ್ಚಾಗಿದೆ. ಕಳೆದ 24 ಗಂಟೆಗಳಲ್ಲಿ 12,249 ಹೊಸ ಪ್ರಕರಣ ಪತ್ತೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 9,862 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಗುಣಮುಖರಾದವರ ಸಂಖ್ಯೆ 4,27,25,055ಕ್ಕೆ ಏರಿಕೆಯಾಗಿದೆ.

ಪ್ರಸ್ತುತ ದೇಶದಲ್ಲಿ 81 ಸಾವಿರದ 687 ಮಂದಿ ಸಕ್ರಿಯ ಕೋವಿಡ್ ಸೋಂಕಿತರಿದ್ದಾರೆ. ಇದುವರೆಗೆ ದೇಶದಲ್ಲಿ ಕೋವಿಡ್ ಸೋಂಕಿ ನಿಂದ 52 ಲಕ್ಷದ 4 ಸಾವಿರದ 903 ಮಂದಿ ಮೃತಪಟ್ಟಿದ್ದಾರೆ.

ದೇಶದ ನಾಗರಿಕರಿಗೆ ಒಟ್ಟಾರೆ 196 ಕೋಟಿಯ 45 ಲಕ್ಷದ 99 ಸಾವಿರದ 906 ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.

error: Content is protected !!