Friday, 2nd June 2023

ಕಾಂಗ್ರೆಸ್’ಗೆ ಗುಲಾಂ ನಬಿ ಆಜಾದ್ ರಾಜೀನಾಮೆ

ವದೆಹಲಿ: ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಸ್ಥಾನಗಳಿಗೆ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ರಾಜೀನಾಮೆ ನೀಡಿ ದ್ದಾರೆ.

ಗುಲಾಂ ನಬಿ ಆಜಾದ್ (ಜನನ 7 ಮಾರ್ಚ್ 1949) ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ ಭಾರತೀಯ ರಾಜಕಾರಣಿಯಾಗಿದ್ದು, 2005 ರಿಂದ 2008 ರವರೆಗೆ ಜಮ್ಮು ಮತ್ತು ಕಾಶ್ಮೀರದ ಏಳನೇ ಮುಖ್ಯಮಂತ್ರಿಯಾಗಿದ್ದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿದ್ದರು.

ಅವರು ಫೆಬ್ರವರಿ 2021 ರವರೆಗೆ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಗಿ ಸೇವೆ ಸಲ್ಲಿಸಿದ್ದಾರೆ.

ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರು ಶುಕ್ರವಾರ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ.

error: Content is protected !!