Friday, 26th July 2024

ಗೋಧಿ ಬೆಳೆ ಕಟಾವು ಮಾಡಿದ ಡ್ರೀಮ್ ಗರ್ಲ್

ಥುರಾ: ಸಂಸದೆ, ನಟಿ ಹೇಮಾ ಮಾಲಿನಿ ಅವರು ಚುನಾವಣಾ ಪ್ರಚಾರದ ವೇಳೆ ರೈತರ ಜೊತೆಗೂಡಿ ಸುಡು ಬಿಸಿಲಿನಲ್ಲಿ ಗದ್ದೆಗೆ ತೆರಳಿ ಗೋಧಿ ಬೆಳೆ ಕಟಾವು ಮಾಡಿದ್ದಾರೆ.

ತಮ್ಮ ಮಾಧ್ಯಮ ಖಾತೆಯಲ್ಲಿ ಬೆಳೆ ಕಟಾವು ಮಾಡುತ್ತಿರುವ ಚಿತ್ರ ಹಾಗೂ ಅಲ್ಲಿ ರೈತ ಮಹಿಳೆಯರೊಂದಿಗೆ ತೆಗೆದ ಫೋಟೊ ಗಳನ್ನು ಹಂಚಿಕೊಂಡಿರುವ ಹೇಮಾ ಮಾಲಿನಿ ಅವರು, ನಾನು ಕಳೆದ ಹತ್ತು ವರ್ಷಗಳಿಂದ ಈ ಗ್ರಾಮಕ್ಕೆ ಬರುತ್ತಿದ್ದೇನೆ, ರೈತರೊಂದಿಗೆ ಮಾತನಾಡಲು ಅವಕಾಶ ಸಿಕ್ಕಿರುವುದು ಸಂತಸ ತಂದಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿ ದ್ದಾರೆ.

Leave a Reply

Your email address will not be published. Required fields are marked *

error: Content is protected !!