Thursday, 28th January 2021

ಗ್ರಾಮಸ್ವರಾಜ್ಯ ಸಮಾವೇಶದ ಉದ್ಘಾಟಿಸಿದ ಡಿಸಿಎಂ ಲಕ್ಷ್ಮಣ ಸವದಿ

ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಶ್ರೀ ಲಕ್ಷ್ಮಣ ಸವದಿ ಅವರು ಭಾನುವಾರ ಬಳ್ಳಾರಿ ನಗರದಲ್ಲಿ ಬಿಜೆಪಿ ಆಯೋಜಿಸಿರುವ ಗ್ರಾಮಸ್ವರಾಜ್ಯ ಸಮಾವೇಶದ ಉದ್ಘಾಟನೆ ಮಾಡಿ ಮಾತನಾಡಿದರು.

ಈ ಸಂದರ್ಭದಲ್ಲಿ ಸಚಿವರಾದ ಆನಂದ್ ಸಿಂಗ್, ಸಂಸದರಾದ ದೇವೇಂದ್ರಪ್ಪ ಶಾಸಕರಾದ ಸೋಮಲಿಂಗಪ್ಪ, ಮಾಜಿ ಸಂಸದ ರಾದ ಜೆ.ಶಾಂತ, ಫಕೀರಪ್ಪ, ರಾಜ್ಯ ಎಸ್ ಟಿ. ಮೋರ್ಚಾ ಅಧ್ಯಕ್ಷ ತಿಪ್ಪರಾಜು ಹವಾಲ್ದಾರ್, ರಾಜ್ಯ ಕಾರ್ಯದರ್ಶಿ ಕೆ.ಎಸ್ ನವೀನ್, ಬಿಜೆಪಿ ಜಿಲ್ಲಾ ಅಧ್ಯಕ್ಷರು ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *