ಬೆಂಗಳೂರು: ಲಾಕ್‌ಡೌನ್ ಬಗ್ಗೆ ವದಂತಿ, ಸುಳ್ಳು ಸುದ್ದಿ ಹಬ್ಬಿಸುವುದು ಹಾಗೂ ಈ ಕುರಿತಂತೆ ಸಾಮಾಜಿಕ ತಾಣಗಳಲ್ಲಿ ಪೋಸ್ಟ್ ಮಾಡಿದ್ದು ಕಂಡುಬಂದರೆ ಅಂತವರ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.
ಲಾಕ್‌ಡೌನ್ ಬಗ್ಗೆ ವದಂತಿ ಹಬ್ಬಿಸಿದರೆ ಸೂಕ್ತ ಕ್ರಮ: ಡಾ.ಕೆ.ಸುಧಾಕರ್ ಎಚ್ಚರಿಕೆ
