Wednesday, 27th September 2023

ದ್ರೌಪದಿ ಮುರ್ಮು ರಾಷ್ಟ್ರಪತಿಗಳಾಗಿ ಆಯ್ಕೆಯಾಗಿದ್ದಕ್ಕೆ ವಿಜಯೋತ್ಸವ…

ಬೆಂಗಳೂರಿನ ಜಗನ್ನಾಥ ಭವನದಲ್ಲಿರುವ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಅದಿವಾಸಿ ಮಹಿಳೆ ಶ್ರೀಮತಿ ದ್ರೌಪದಿ ಮುರ್ಮು ಅವರು ಅತೀ ಹೆಚ್ಚಿನ ಮತಗಳನ್ನು ಪಡೆದು ಭಾರತ ದೇಶದ ರಾಷ್ಟ್ರಪತಿಗಳಾಗಿ ಆಯ್ಕೆಯಾಗಿದ್ದಕ್ಕೆ ವಿಜಯೋತ್ಸವ ಕಾರ್ಯಕ್ರಮ…

error: Content is protected !!