Monday, 20th May 2024

5ನೇ ಸುತ್ತಿನ ಮತ ಎಣಿಕೆಯಲ್ಲಿ ಮುನ್ನಡೆ ಸಾಧಿಸಿದ ಮುನಿರತ್ನ

ಬೆಂಗಳೂರು : ತೀವ್ರ ಕುತೂಹಲ ಕೆರಳಿಸಿರುವ ರಾಜರಾಜೇಶ್ವರಿ ನಗರ ವಿಧಾನಸಭೆ ಉಪಚುನಾವಣೆಯ ಮತ ಎಣಿಕೆ ಆರಂಭ ವಾಗಿದ್ದು, ಬಿಜೆಪಿ ಅಭ್ಯರ್ಥಿ ಮುನಿರತ್ನ ಮುನ್ನಡೆ ಸಾಧಿಸಿದ್ದಾರೆ.

ಆರ್ ಆರ್ ನಗರ ಕ್ಷೇತ್ರದಲ್ಲಿ 5 ನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಮುನಿರತ್ನ ಒಟ್ಟು 14,843 ಮತಗಳನ್ನು ಪಡೆದಿದ್ದಾರೆ. ಈ ಮೂಲಕ 6,022 ಮತಗಳ ಮುನ್ನಡೆ ಸಾಧಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!