Wednesday, 24th April 2024

ಮುನಿರತ್ನ ಹ್ಯಾಟ್ರಿಕ್ ಗೆಲುವು

ಬೆಂಗಳೂರು: ಆರ್.ಆರ್.ನಗರ ಕ್ಷೇತ್ರದ ಉಪಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಮುನಿರತ್ನ ಭರ್ಜರಿ ಗೆಲುವು ಸಾಧಿಸಿದ್ದಾರೆ. ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ.

ಆರ್.ಆರ್.ನಗರದಲ್ಲಿ ಈ ಗೆಲುವಿನ ಮೂಲಕ ಮುನಿರತ್ನ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ. ಎದುರಾಳಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರಿಗಿಂತ ದುಪ್ಪಟ್ಟು ಮತ ಪಡೆದು ಜಯಭೇರಿ ಭಾರಿಸಿದ್ದಾರೆ. ಮುನಿರತ್ನ 103291 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. 40 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಮುನಿರತ್ನ ಗೆಲುವು ಪಡೆದಿದ್ದಾರೆ.

Leave a Reply

Your email address will not be published. Required fields are marked *

error: Content is protected !!