Tuesday, 23rd April 2024

ನಳಿನ್ ನೇತೃತ್ವದಲ್ಲೇ ಪಾಲಿಕೆ ಚುನಾವಣೆ: ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲು ಎರಡು ವರ್ಷ ಪೂರೈಸಿದ್ದಾರೆ. ಅವರ ಅಧಿಕಾರ ಅವಧಿಯಲ್ಲಿ ಪಕ್ಷ ಬಹಳಷ್ಟು ಸಂಘಟಿತ ವಾಗಿದೆ ಎಂದು ಮುಖ್ಯಮಂತ್ರಿ ಬಸವ ರಾಜ ಬೊಮ್ಮಾಯಿ ಹೇಳಿದರು.

ನಳಿನ್ ಕುಮಾರ್ ಕಟೀಲ್ ಇಡೀ ರಾಜ್ಯವನ್ನ ಐದು ಬಾರಿ ಪ್ರವಾಸ ಮಾಡಿದ್ದಾರೆ. ಸಾಮಾನ್ಯ ಕಾರ್ಯಕರ್ತರಲ್ಲಿ ಆತ್ಮವಿಶ್ವಾಸ ತುಂಬಿದ್ದಾರೆ. ಸರ್ಕಾರದಲ್ಲಿ ರಚನೆಯಲ್ಲಿ ಬಹಳ ಮಹತ್ವ ಪಾತ್ರ ಇದೆ ಎಂದರು.

ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಬೈ ಎಲೆಕ್ಷನ್’ಗಳು ಅವರ ನೇತೃತ್ವದಲ್ಲಿಯೇ ನಡೆಯುತ್ತದೆ. ಬರುವ ದಿನಗಳಲ್ಲಿ ಅವರ ನಾಯಕತ್ವವನ್ನು ಜನರು ಎದುರು ನೋಡುತ್ತಿದ್ದಾರೆ. ಮೂರು ಮಹಾನಗರ ಪಾಲಿಕೆ ಚುನಾವಣೆಗಳು ಅವರ ನೇತೃತ್ವದಲ್ಲಿ ನಡೆಯುತ್ತದೆ. ನಮಗೆ ಗೆಲ್ಲುವ ವಿಶ್ವಾಸವಿದೆ ಎಂದು ಸಿಎಂ ಬೊಮ್ಮಯಿ ಹೇಳಿದರು.

 

Leave a Reply

Your email address will not be published. Required fields are marked *

error: Content is protected !!