Sunday, 28th April 2024

ಮಾಜಿ ಸಚಿವ ರೋಷನ್ ಬೇಗ್ ಜಾಮೀನು ಅರ್ಜಿ ವಿಚಾರಣೆ ಇಂದು

ಬೆಂಗಳೂರು : ಐಎಂಎ ಬಹುಕೋಟಿ ಹಗರಣ ಸಂಬಂಧ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಮಾಜಿ ಸಚಿವ ರೋಷನ್ ಬೇಗ್ ಜಾಮೀನು ಅರ್ಜಿ ವಿಚಾರಣೆ ಬುಧವಾರ ನಡೆಯಲಿದೆ.

ಬೇಲ್ ಸಿಗುತ್ತಾ ಅಥವಾ ಸಿಬಿಇಐ ವಶಕ್ಕೆ ಪಡೆದುಕೊಳ್ಳುತ್ತಾರಾ ಎಂದು ರೋಷನ್ ಬೇಗ್ ಆತಂಕಕ್ಕೊಳಗಾಗಿದ್ದಾರೆ. ಜಾಮೀನು ಮಂಜೂರು ಮಾಡದಂತೆ ಸಿಬಿಐ ಆಕ್ಷೇಪಣೆ ಸಲ್ಲಿಕೆ ಮಾಡಲಿದೆ. ಜೊತೆಗ ಪೊಲೀಸ್ ಕಸ್ಟಡಿಗೆ ನೀಡುವಂತೆ ಅರ್ಜಿ ಸಲ್ಲಿಕೆ ಸಾಧ್ಯತೆ ಇದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!