Sunday, 19th May 2024

ಕೆಪಿಎಸ್ಸಿ, ಪಿಎಸ್‌ಐ, ಪಿಡಿಒ ಪರೀಕ್ಷೆಗಳಿಗೆ ಉಚಿತ ತರಬೇತಿ

ಬೆಂಗಳೂರು: ಕೆಎಎಸ್, ಪಿಎಸ್‌ಐ, ಎಫ್ ಡಿಎ, ಎಸ್‌ಡಿಎ, ಪಿಡಿಓ, ಗ್ರೂಪ್ ಸಿ, ಪೊಲೀಸ್ ಕಾನ್ಸ್ಟೇಬಲ್ ಹಾಗೂ ಬ್ಯಾಂಕಿಂಗ್ ಪರೀಕ್ಷೆಗಳಿಗೆ ಬೆಂಗಳೂರಿನ ಕೆ.ಆರ್ ಪುರದಲ್ಲಿರುವ ಇಂಡಿಯನ್ ಐಎಎಸ್ ಕೆಎಎಸ್ ಕೋಚಿಂಗ್ ಅಕಾಡೆಮಿ ವತಿಯಿಂದ ೪ ತಿಂಗಳ ಉಚಿತ ತರಬೇತಿ ನೀಡಲಾಗುತ್ತಿದೆ.

ಎ ಸಮುದಾಯದ ಅಭ್ಯರ್ಥಿಗಳು ದರ ಸದುಪಯೋಗ ಪಡೆದುಕೊಳ್ಳಬಹುದು. ಪ್ರತಿ ಸೋಮವಾರ ಮತ್ತು ಪ್ರತಿ ಗುರುವಾರ ಹೊಸ ಬ್ಯಾಚ್‌ಗಳು ಆರಂಭ ವಾಗುತ್ತಿದ್ದು, ಇಂದಿನಿಂದಲೇ ಪ್ರವೇಶ ಪಡೆಯಹುದಾಗಿದೆ ಎಂದು ಅಕಾಡೆಮಿಯ ನಿರ್ದೇಶಕ ಭಾಸ್ಕರ್ ರೆಡ್ಡಿ ತಿಳಿಸಿದ್ದಾರೆ.

ವಿಳಾಸ: ಇಂಡಿಯನ್ ಐಎಎಸ್ ಕೆಎಎಸ್ ಕೋಚಿಂಗ್ ಅಕಾಡೆಮಿ , ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ ಎದುರು, ಕೆಆರ್ ಪುರ, ಬೆಂಗಳೂರು-೩೬. ಹೆಚ್ಚಿನ ಮಾಹಿತಿಗಾಗಿ- ೯೧೦೮೪೪೦೧೪೫ ಸಂಪರ್ಕಿಸಿ.

error: Content is protected !!