Saturday, 27th July 2024

ಕೆ.ಎಸ್.ಈಶ್ವರಪ್ಪಗೆ ‘ಕಬ್ಬಿನ ಜೊತೆ ಇರುವ ರೈತ’ನ ಚಿಹ್ನೆ

ಶಿವಮೊಗ್ಗ: ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ ಚುನಾವಣಾ ಆಯೊಗ ‘ಕಬ್ಬಿನ ಜೊತೆ ಇರುವ ರೈತ’ನ ಚಿಹ್ನೆಯನ್ನು ನೀಡಿದ್ದು, ಈ ಮೂಲಕ ಅವರು ಮೊದಲ ಬಾರಿಗೆ ತಮ್ಮದೇ ಪಾರ್ಟಿ ವಿರುದ್ದ ಸಿಡಿದೆದ್ದು ಚುನಾವಣಾ ಕಣದಲ್ಲಿ ಉಳಿದುಕೊಂಡಿದ್ದಾರೆ.

ತಮ್ಮ ಪುತ್ರನಿಗೆ ಹಾವೇರಿ ಲೋಕಸಭೆಯಿಂದ ಟಿಕೇಟ್‌ ಸಿಗದ ಹಿನ್ನಲೆಯಲ್ಲಿ ಬಂಡಾಯವೆದ್ದಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!