Sunday, 19th May 2024

ರಾಮನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ವಾರ್ಷಿಕ ಮಹಾ ಸಭೆ

ಚಿಕ್ಕನಾಯಕನಹಳ್ಳಿ : ರಾಮನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2019-20 ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆಯನ್ನು ಡಿ.24 ರಂದು ಮಧ್ಯಾಹ್ನ 12.30 ಗಂಟೆಗೆ ಸಂಘದ ಆವರಣದಲ್ಲಿ ನಡೆಯಲಿದೆ.

ಅಧ್ಯಕ್ಷ ಜಿ. ನಾಗರಾಜು ಮಹಾಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ತುಮಕೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನ ನಿರ್ದೇಶಕ ಸಿಂಗದಹಳ್ಳಿ ರಾಜಕುಮಾರ್ ಆಗಮಿಸಲಿದ್ದಾರೆ. ಕೋವಿಡ್ ಮಾರ್ಗಸೂಚಿ ಅನ್ವಯ ಸಭೆಯಲ್ಲಿ ಭಾಗವಹಿಸಬೇಕು ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಜಿ.ಯತೀಷ್ ನಾಯ್‌ಕ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!