Sunday, 19th May 2024

ಸಂಶೋಧನಾರ್ಥಿ ಲೋಕೇಶ್ ನಾಯ್ಕ ಬಿ. ಅವರಿಗೆ ಪಿಎಚ್.ಡಿ ಪದವಿ

ತುಮಕೂರು: ವಿಶ್ವವಿದ್ಯಾಲಯ ಸಮಾಜಶಾಸ್ತ್ರ ಸ್ನಾತಕೋತ್ತರ ವಿಭಾಗದ ಸಂಶೋಧನಾರ್ಥಿ ಲೋಕೇಶ್ ನಾಯ್ಕ ಬಿ. ಅವರಿಗೆ ತುಮಕೂರು ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ನೀಡಿದೆ.

ಅವರು ಸಮಾಜಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಸುನೀತ ವಿ. ಗಾಣಿಗರ್ ಅವರ ಮಾರ್ಗದರ್ಶನದಲ್ಲಿ ಕರ್ನಾಟಕ ದಲ್ಲಿನ ಲಂಬಾಣಿ ಸಮುದಾಯದ ಮಹಿಳಾ ಸಬಲೀಕರಣದಲ್ಲಿ ಶಿಕ್ಷಣದ ಪಾತ್ರ: ಒಂದು ಅಧ್ಯಯನ’ ಎಂಬ ಸಂಶೋಧನ ಪ್ರಬಂಧವನ್ನು ಸಿದ್ಧಪಡಿಸಿ ಮಂಡಿಸಿದ್ದರು.

Leave a Reply

Your email address will not be published. Required fields are marked *

error: Content is protected !!