Sunday, 19th May 2024

ಸಹಾಯಕ ಪ್ರಾಧ್ಯಾಪಕಿ ಮಂಗಳಾಗೌರಿ ಎಂ. ಇವರಿಗೆ ಪಿಎಚ್.ಡಿ ಪದವಿ

ತುಮಕೂರು: ವಿಶ್ವವಿದ್ಯಾಲಯ ವಿಜ್ಞಾನ ಕಾಲೇಜಿನ ಭೌತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಮಂಗಳಾಗೌರಿ ಎಂ. ಇವರಿಗೆ ತುಮಕೂರು ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ನೀಡಿದೆ.

ಅವರು ಭೌತಶಾಸ್ತ್ರ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನ ವಿಭಾಗದ ಪ್ರಾಧ್ಯಾಪಕ ಡಾ. ನಾಗಭೂಷಣ ಎಚ್. ಇವರ ಮಾರ್ಗದರ್ಶನದಲ್ಲಿ ‘ಸಿಂಥೆಸಿಸ್ ಆಫ್ ರೇರ್ ಅರ್ತ್ ಡೋಪ್ಡ್ ನ್ಯಾನೋಫಾಸ್ಪರ್ಸ್ ಫಾರ್ ಮಲ್ಟಿಫಂಕ್ಷನಲ್ ಅಪ್ಲಿಕೇಶನ್ಸ್’ ಎಂಬ ವಿಷಯದ ಬಗ್ಗೆ ಮಹಾಪ್ರಬಂಧ ಸಿದ್ಧಪಡಿಸಿ ಮಂಡಿಸಿದ್ದರು.

Leave a Reply

Your email address will not be published. Required fields are marked *

error: Content is protected !!