Saturday, 10th June 2023

ಪ್ರಚಾರ ಸಮಿತಿ ಅಧ್ಯಕ್ಷರಾಗಿ ರವಿಕುಮಾರ್ ನೇಮಕ

ತುಮಕೂರು: ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಯುವ ಮುಖಂಡ ರಾಯಸಂದ್ರ ರವಿಕುಮಾರ್ ಅವರನ್ನು ನೇಮಕ ಮಾಡಲಾಗಿದೆ.

error: Content is protected !!