Sunday, 19th May 2024

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜನ್ಮ ದಿನಾಚರಣೆ

ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜನ್ಮ ದಿನಾಚರಣೆ’ಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಆಚರಿಸಲಾಯಿತು.

Leave a Reply

Your email address will not be published. Required fields are marked *

error: Content is protected !!