Saturday, 23rd September 2023

ಗೆದ್ದು ಬೀಗಿದ ಕೈ ಅಭ್ಯರ್ಥಿ ವಿನಯ್ ಕುಲಕರ್ಣಿ

ಧಾರವಾಡ ಗ್ರಾಮೀಣ: 2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಹೈ-ವೋಲ್ಟೇಜ್ ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಗೆದ್ದು ಬೀಗಿದ್ದಾರೆ.

ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಅವರು ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಅಮೃತ್ ದೇಸಾಯಿ ವಿರುದ್ಧ 17,000 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.

error: Content is protected !!