Friday, 1st December 2023

ಶಾಂಘೈನಲ್ಲಿ ಸಂಪೂರ್ಣ ಲಾಕ್‌ ಡೌನ್‌

ಬೀಜಿಂಗ್‌ : ಕರೋನಾ ಮಹಾಮಾರಿ ಮತ್ತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚೀನಾದ ವಾಣಿಜ್ಯ ನಗರದ ಶಾಂಘೈ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳ ಲಾಗಿದೆ. ಸಂಪೂರ್ಣ ಲಾಕ್‌ ಡೌನ್‌ ಮಾಡಲಾಗಿದೆ.

ದಂಪತಿ ಜತೆಯಾಗಿ ಮಲಗುವುದನ್ನು ನಿಷೇಧಿಸಲಾಗಿದೆ. ಆಲಿಂಗನ, ಚುಂಬನ ನಿಷೇಧಿಸಲಾಗಿದೆ. ಜತೆಯಲ್ಲಿ ಊಟ ಮಾಡುವಂತಿಲ್ಲ. ಧ್ವನಿ ವರ್ಧಕದ ಮೂಲಕ ಈ ಎಚ್ಚರಿಕೆ ನೀಡಲಾಗಿದೆ. ಕಟ್ಟುನಿಟ್ಟಿನ ಕ್ರಮಗಳ ಹೊರತಾಗಿಯೂ ಶಾಂಘೈಯಲ್ಲಿ ಸೋಂಕು ಪ್ರಕರಣ ಇದುವರೆಗೆ ನಿಯಂತ್ರಣಕ್ಕೆ ಬಂದಿಲ್ಲ

ಶಾಂಘೈ ಚೀನಾದಲ್ಲಿ ಕೆಲವು ದಿನಗಳಲ್ಲಿ ದೈನಂದಿನ ಸೋಂಕಿನ ಸಂಖ್ಯೆ ಇಳಿಮುಖವಾಗಿದ್ದರೂ, ಇತರ ದೇಶಗಳಿಗೆ ಹೋಲಿಸಿದರೆ ಇದು ಇನ್ನೂ ಗಮನಾರ್ಹವಾಗಿ ಹೆಚ್ಚಾಗಿದೆ.

ಕೋವಿಡ್ ನಿರ್ಬಂಧಗಳಿಂದಾಗಿ ಆಹಾರ ಮತ್ತು ಅಗತ್ಯ ವಸ್ತುಗಳ ವಿತರಣೆಯ ಬಗ್ಗೆ ನಿವಾಸಿಗಳಲ್ಲಿ ಅಸಮಾಧಾನ ಹೆಚ್ಚುತ್ತಿದೆ. 

error: Content is protected !!