Friday, 27th May 2022

ಚಿನ್ನದ ಬೆಲೆ ಕೊಂಚ ಇಳಿಕೆ: 10 ಗ್ರಾಂ ಬೆಲೆ 47,174 ರೂ.

ನವದೆಹಲಿ: ದೇಶದಲ್ಲಿ ಸೋಮವಾರ ಚಿನ್ನದ ಬೆಲೆ ಕೊಂಚ ಇಳಿಕೆ ಕಂಡು ಬಂದಿದೆ. 10 ಗ್ರಾಂ ಚಿನ್ನದ ಬೆಲೆ 47,174 ರೂ. ಆಗಿದೆ.

ನವದೆಹಲಿಯಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 47,210 ರೂ., 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ 46,210 ರೂ. ಇದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 44,140 ರೂ. ಮತ್ತು 24 ಕ್ಯಾರೆಟ್​ ಚಿನ್ನಕ್ಕೆ 48,160 ರೂ ಆಗಿದೆ.

ಬೆಳ್ಳಿ ಬೆಲೆ ಪ್ರತಿ ಕೆಜಿಗೆ 62,200 ರೂ. ಆಗಿದೆ ಮುಂಬೈಯಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ದರ 46,200 ರೂ ಮತ್ತು 24 ಗ್ರಾಂ ಚಿನ್ನಕ್ಕೆ 47,200 ರೂ ಆಗಿದೆ. ಚೆನ್ನೈನಲ್ಲಿ 22 ಕ್ಯಾರೆಟ್​ ಚಿನ್ನಕ್ಕೆ 44,460 ರೂ.ಗೆ ಮತ್ತು 24 ಕ್ಯಾರೆಟ್ ಚಿನ್ನಕ್ಕೆ 48,700 ರೂ., ಹೈದರಾಬಾದ್​ನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 44,140 ರೂ, 24 ಕ್ಯಾರೆಟ್ ಚಿನ್ನದ ಬೆಲೆ 48,160 ರೂ. ಆಗಿದೆ.