Tuesday, 31st January 2023

ಗುಜರಾತ್: ಮೊದಲ ಹಂತದ ಮತದಾನ ಆರಂಭ

ಗಾಂಧಿನಗರ (ಗುಜರಾತ್) : ಗುಜರಾತ್ ಜನತೆ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಸಜ್ಜಾಗಿದ್ದಾರೆ.

ಕಛ್, ಸೌರಾಷ್ಟ್ರದ 19 ಜಿಲ್ಲೆಗಳಲ್ಲಿ 89 ಕ್ಷೇತ್ರಗಳನ್ನು ಹೊಂದಿರುವ ರಾಜಕೀಯ ಪಕ್ಷಗಳ ಭವಿಷ್ಯವನ್ನು ಇಂದು 2 ಕೋಟಿಗೂ ಹೆಚ್ಚು ಮತದಾರರು ನಿರ್ಧರಿಸಲಿದ್ದು, ಚುನಾವಣಾ ಭರವಸೆಗಳನ್ನು ನೀಡಲು ಬಿಜೆಪಿ, ಕಾಂಗ್ರೆಸ್ ಮತ್ತು ಆಸ್ಮ್ ಆದ್ಮಿ ಸೇರಿದಂತೆ ರಾಜಕೀಯ ಪಕ್ಷಗಳ ನಡುವೆ ಪೈಪೋಟಿ ನಡೆದಿದೆ

ಭಾರತೀಯ ಚುನಾವಣಾ ಆಯೋಗದ ಪ್ರಕಾರ, ಮತದಾನವು ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಗಿ ಸಂಜೆ 5 ಗಂಟೆಗೆ ಮುಕ್ತಾಯ ಗೊಳ್ಳಲಿದೆ.

error: Content is protected !!