ತುಮಕೂರು: ತುರುವೇಕೆರೆಯ ಪಂಚಾಯತ್ ರಾಜ್ ಇಲಾಖೆಯಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವ ಘಟನೆ ನಡೆದಿದೆ.
ಗಣರಾಜ್ಯೋತ್ಸವದಂದು ಪಂಚಾಯತ್ ರಾಜ್ ಎಂಜಿನಿಯರ್ ಉಪ ವಿಭಾಗ, ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ರಾಷ್ಟ್ರಧ್ವಜವನ್ನು ಒಗೆದು ಒಣಗಿ ಹಾಕುವ ಮೂಲಕ ಅವಮಾನ ಮಾಡಿರುವುದು ತಡವಾಗಿ ಬೆಳಕಿಗೆ ಬಂದಿದೆ.
ರೀತಿ ಧ್ವಜಕ್ಕೆ ಅವಮಾನ ಮಾಡಿರುವ ಅಧಿಕಾರಿಗಳ ವಿರುದ್ದ ಮೇಲಧಿಕಾರಿಗಳು ಶಿಸ್ತುಕ್ರಮ ಜರುಗಿಸಬೇಕಾಗಿದೆ.