ಕೊಲ್ಲೂರು ಮೂಕಾಂಬಿಕೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಡಿ.ಕೆ.ಶಿವಕುಮಾರ್ Sunday, November 29th, 2020 ವಿಶ್ವವಾಣಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಉಡುಪಿ ಜಿಲ್ಲೆಯ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭಾನುವಾರ ಭೇಟಿ ನೀಡಿ ಪೂಜೆ ಸಲ್ಲಿಸಿದರು. http://vishwavani.news/wp-content/uploads/2020/11/WhatsApp-Video-2020-11-29-at-132-1.mp4 ಮಾಜಿ ಸಚಿವ ವಿನಯಕುಮಾರ ಸೊರಕೆ, ಮಾಜಿ ಶಾಸಕ ಗೋಪಾಲ ಪೂಜಾರಿ, ಕಾಂಗ್ರೆಸ್ ಉಡುಪಿ ಜಿಲ್ಲಾಧ್ಯಕ್ಷ ಅಶೋಕ್ ಕೊಡವೂರು ಮತ್ತಿತರರು ಹಾಜರಿದ್ದರು.