Friday, 12th August 2022

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ನಯನತಾರಾ-ನಿರ್ದೇಶಕ ವಿಘ್ನೇಶ್​

ಚೆನ್ನೈ: ಹಿಂದು ಸಂಪ್ರದಾಯದಂತೆ ದಕ್ಷಿಣ ಭಾರತದ ಬಹುಬೇಡಿಕೆಯ ನಟಿ ನಯನತಾರಾ ಮತ್ತು ನಿರ್ದೇಶಕ ವಿಘ್ನೇಶ್​ ಶಿವನ್ ಗುರುವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಮಹಾಬಲಿಪುರಂನ ರೆಸಾರ್ಟ್​ನಲ್ಲಿ ನಡೆದ ನಯನತಾರಾ ಮದುವೆಯಲ್ಲಿ ಶಾರುಖ್ ಖಾನ್, ರಜನಿಕಾಂತ್, ವಿಜಯ್ ಸೇತುಪತಿ, ತಲಾ ಅಜಿತ್, ಸೂರ್ಯ ಸೇರಿದಂತೆ ಅನೇಕ ಗಣ್ಯರು, ಕುಟುಂಬದ ಆಪ್ತರು ಮತ್ತು ಸ್ನೇಹಿತರು ಪಾಲ್ಗೊಂಡಿದ್ದರು.