Sunday, 29th November 2020

36ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ನಯನತಾರ

ಸ್ಟಾರ್ ನಯನತಾರ ತಮ್ಮ 36ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟಿ ನಯನತಾರ 2003ರಂದು ‘ಮನಸ್ಸಿನಕ್ಕರೆ’ ಎಂಬ ಮಲಯಾಳಂ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದರು. ನಂತರ ತೆಲುಗು ಹಾಗೂ ತಮಿಳಿನ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದರು.

2010 ರಂದು ಕನ್ನಡದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಅವರೊಂದಿಗೆ ‘ಸೂಪರ್’ ಸಿನಿಮಾದಲ್ಲಿ ನಟಿಸಿದರು. ನಯನತಾರ 1984 ನವೆಂಬರ್ 18ರಂದು ಜನಿಸಿದರು.

Leave a Reply

Your email address will not be published. Required fields are marked *