Tuesday, 29th November 2022

ದಸರಾಗೆ ದೇಶದ ಜನತೆಗೆ ಶುಭ ಕೋರಿದ ರಾಹುಲ್ ಗಾಂಧಿ

ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ರೋಗದ ನಿರ್ಬಂಧದ ನಡುವೆಯೂ ದೇಶಾದ್ಯಂತ ದಸರಾವನ್ನು ಸಡಗರ, ಸಂಭ್ರಮ ದಿಂದ ಆಚರಿಸಲಾಗುತ್ತಿದ್ದು, ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ದೇಶದ ಜನತೆಗೆ ಶುಭ ಕೋರಿದ್ದಾರೆ.

ಅಂತಿಮವಾಗಿ ಸತ್ಯ ಜಯಗಳಿಸುತ್ತದೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಟ್ವಿಟರ್ ಮೂಲಕ ದೇಶದ ಜನತಗೆ ದಸರಾ ಶುಭಾಶಯ ಕೋರಿದ್ದಾರೆ. ಹ್ಯಾಪಿ ದಸರಾ ಹ್ಯಾಷ್ ಟಾಗ್ ಹಾಕಿ ರಾಹುಲ್ ಈ ರೀತಿಯಲ್ಲಿ ಟ್ವೀಟ್ ಮಾಡಿ ದ್ದಾರೆ.