Sunday, 14th August 2022

2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ: ನಟ ಶಶಿಕುಮಾರ‍್

ಚಿತ್ರದುರ್ಗ: ಚಳ್ಳಕೆರೆಯ ಕಾಟಪ್ಪನಹಟ್ಟಿ ಪ್ರಕಾಶ್ ನಿವಾಸದಲ್ಲಿ ಮಾತನಾಡಿದ ನಟ ಶಶಿಕುಮಾರ್, “ಜಿಲ್ಲೆಯ ಎಸ್‌ಟಿ ಮೀಸಲು ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುತ್ತೇನೆ” ಎಂದು ಸೋಮವಾರ ಘೋಷಣೆ ಮಾಡಿದರು. ಕರ್ನಾಟಕದಲ್ಲಿ 2023ರಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆಗೆ ಸುಮಾರು ಹದಿನೈದು ತಿಂಗಳು ಬಾಕಿ ಇರುವಾಗಲೇ ಚಿತ್ರದುರ್ಗ ಜಿಲ್ಲೆಯಲ್ಲಿ ಚುನಾವಣೆ ಸಿದ್ಧತೆ ಜೋರಾಗಿದೆ. ಚುನಾವಣೆಗೆ ಸ್ಪರ್ಧಿಸುವುದು ಖಚಿತ. ಆದರೆ ಕ್ಷೇತ್ರ ಅಂತಿಮವಾಗಿಲ್ಲ. ಶೀಘ್ರವೇ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆಂದು ತಿಳಿಸಲಾಗುವುದು” ಎಂದು ಶಶಿಕುಮಾರ್ ಹೇಳಿದರು. ಟಿಕೆಟ್ ಸಿಗದ ಕಾರಣ ಹೊಸದುರ್ಗ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದೆ, ಈ […]

ಮುಂದೆ ಓದಿ