Sunday, 28th April 2024

ಸರ್ವೋದಯ ಕಾಲೇಜಿನ ರುಚಿತ ರಾಜ್ಯಕ್ಕೆ ಮೂರನೇ ರ‍್ಯಾಂಕ್

ತುಮಕೂರು: ನಗರದ ಸರ್ವೋದಯ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ರುಚಿತ ಎಂ., ವಿಜ್ಞಾನ ವಿಭಾಗದಲ್ಲಿ 594 ಅಂಕಗಳಿಸಿ ರಾಜ್ಯಕ್ಕೆ ಮೂರನೇ ಸ್ಥಾನ ಪಡೆದಿದ್ದಾರೆ. ಸಂಸ್ಥೆಯ ಕಾರ್ಯದರ್ಶಿ ಸೀತರಾಮು, ಜಂಟಿ ಕಾರ್ಯದರ್ಶಿ ಕೆ.ಬಿ. ಸುಬ್ಬರಾವ್, ಪ್ರಾಚಾರ್ಯ ಬಿ.ಎಸ್. ಕಮಲಾಕ್ಷಿ ಅವರು ರ‍್ಯಾಂಕ್  ವಿಜೇತ ವಿದ್ಯಾರ್ಥಿನಿಗೆ ಸಿಹಿ ತಿನಿಸಿ ಅಭಿನಂದಿಸಿದರು. ತುರುವೇಕೆರೆ ತಾಲ್ಲೂಕಿನ ಸಂಕಲಾಪುರ ಗ್ರಾಮದ ಮಂಜುನಾಥ್ ಮತ್ತು ವಿಜಯಲಕ್ಷ್ಮಿ ದಂಪತಿಗಳ ಪುತ್ರಿ ರುಚಿತ,  ವೈದ್ಯಕೀಯ ಶಿಕ್ಷಣ ವ್ಯಾಸಂಗ ಮಾಡುವ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ.

ಮುಂದೆ ಓದಿ

ಕಾಡುಗೊಲ್ಲರನ್ನು ಎಸ್ಟಿಗೆ ಸೇರಿಸದಿದ್ದರೆ 40 ಕ್ಷೇತ್ರದಲ್ಲಿ ಚುನಾವಣೆ ಬಹಿಷ್ಕಾರ: ಬಸವರಾಜು

ತುಮಕೂರು:   ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸದಿದ್ದರೆ ರಾಜ್ಯಾದ್ಯಂತ  40 ಕ್ಷೇತ್ರಗಳಲ್ಲಿ ಮುಂದಿನ ಚುನಾವಣೆ ಬಹಿಷ್ಕಾರ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಕಾಡುಗೊಲ್ಲರ ಸಂಘದ ಜಿಲ್ಲಾ ಗೌರವಾಧ್ಯಕ್ಷ ಬಸವರಾಜು...

ಮುಂದೆ ಓದಿ

ನೀರಿನ ಘಟಕಗಳ ವಿದ್ಯುತ್ ಸಂಪರ್ಕ ಕಡಿತ.. ಆಡಳಿತ ವೈಫಲ್ಯಕ್ಕೆ ಆರೋಗ್ಯ ಆತಂಕ..

ಬೆಸ್ಕಾಂ-ಗ್ರಾಪ0 ಚೆಲ್ಲಾಟದಿಂದ ಆರೋಗ್ಯಕ್ಕೆ ಕುತ್ತು ಬೆಸ್ಕಾಂ-ಗ್ರಾಪ0ಯ ಚೆಲ್ಲಾಟ-ಕುಡಿಯುವ ನೀರಿಗೆ ಪರದಾಟ ೬೭ಲಕ್ಷ ವಿದ್ಯುತ್ ಶುಲ್ಕಕ್ಕೆ ೧೭ಲಕ್ಷ ಬಡ್ಡಿ.. ಕೊರಟಗೆರೆಯಲ್ಲಿ ಮಾತ್ರ ಬೆಸ್ಕಾಂ ಕಾರ್ಯಚರಣೆ ಏಕೆ..? ಕೊರಟಗೆರೆ: ನೀರಿನ ಘಟಕಗಳ...

ಮುಂದೆ ಓದಿ

ಡಾ.ಮಂಜುನಾಥ್ ಗೆ ಸಿದ್ಧಗಂಗಾ ಶ್ರೀ ಪ್ರಶಸ್ತಿ ಪ್ರದಾನ

ತುಮಕೂರು : ಶ್ರೀ ಸಿದ್ಧಗಂಗಾ ಮಠದ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘದಿಂದ ಕೊಡಮಾಡುವ ೨೦೨೧ -೨೦೨೨ನೇ ಸಾಲಿನ `ಸಿದ್ಧಗಂಗಾಶ್ರೀ’ ಪ್ರಶಸ್ತಿಯನ್ನು ಭಾನುವಾರ ಜಯದೇವ ಹೃದ್ರೋಗ ಸಂಸ್ಥೆ...

ಮುಂದೆ ಓದಿ

ಕೆಎಸ್’ಆರ್’ಟಿಸಿ ಬಸ್-ಕಾರಿನ ನಡುವೆ ಅಪಘಾತ: ಇಬ್ಬರ ಸಾವು

ತುಮಕೂರು/ಗುಬ್ಬಿ: ನಿಟ್ಟೂರು ಹೋಬಳಿ ಶಿವಸಂದ್ರ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳಗ್ಗೆ ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಕಾರಿನ ನಡುವೆ ಭೀಕರ...

ಮುಂದೆ ಓದಿ

ಅವೈಜ್ಞಾನಿಕ ಕಾಮಗಾರಿ: ಮೇಳಕೋಟೆಯಲ್ಲಿ ಆಟೋಗೆ ಬೈಕ್ ಡಿಕ್ಕಿ

ತುಮಕೂರು: ಚಲಿಸುತ್ತಿದ್ದ ಆಟೋ ನಡು ರಸ್ತೆಯಲ್ಲಿಯೇ ಪಲ್ಟಿಯಾಗಿ ಬಿದ್ದಿದ್ದು, ಆಟೋಗೆ ಬೈಕ್ ಕೂಡ ಡಿಕ್ಕಿ ಹೊಡೆದ ಘಟನೆ ತುಮಕೂರು ಜಿಲ್ಲೆಯ ಮೇಳಕೋಟೆ ಮುಖ್ಯರಸ್ತೆಯಲ್ಲಿ ನಡೆದಿದೆ. ಸ್ಮಾರ್ಟ್ ಸಿಟಿ...

ಮುಂದೆ ಓದಿ

ಡಿ.ಎನ್.ಮಂಜುನಾಥ್ ಅಧಿಕಾರ ಸ್ವೀಕಾರ

ತುಮಕೂರು: ಜಿಲ್ಲಾ‌ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯಾಗಿ ಡಿ.ಎನ್.ಮಂಜುನಾಥ್ ಗುರುವಾರ ಅಧಿಕಾರ ವಹಿಸಿಕೊಂಡರು. ಚಳ್ಳಕೆರೆ ಮೂಲದವರಾದ ಇವರು ದಾವಣಗೆರೆಯ ಚಿಗಟಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಇ.ಎನ್ಟಿ. ವಿಭಾಗದಲ್ಲಿ...

ಮುಂದೆ ಓದಿ

ಕಲ್ಪತರು ನಾಡಿನ‌ ಕೊಬ್ಬರಿ ಇಸ್ರೇಲ್ ದೇಶಕ್ಕೆ ರವಾನೆ

ತೆಂಗಿನ ಕಾಯಿ ಮಹತ್ವ ತಿಳಿಸಿದ್ದ ವಿಶ್ವೇಶ್ವರ ಭಟ್ ತುಮಕೂರು: ಕಲ್ಪತರು ನಾಡಿನ ಪ್ರಮುಖ ಉತ್ನನ್ನವಾಗಿರುವ ಕೊಬ್ಬರಿಯಿಂದ ಎಣ್ಣೆ ಮತ್ತು ಮೌಲ್ಯವರ್ಧಿತ ಉತ್ಪನ್ನಗಳನ್ನು ತಯಾರಿಸಿ, ದೇಶ, ವಿದೇಶಗಳಿಗೆ ರಫ್ತು...

ಮುಂದೆ ಓದಿ

ಬಸ್ ಪಲ್ಟಿ: ಐವರ ಸಾವು

ತುಮಕೂರು: ಪಾವಗಡ ತಾಲ್ಲೂಕಿನ ಪಳವಳ್ಳಿ ಬಳಿ ಖಾಸಗಿ ಬಸ್ ಪಲ್ಟಿಯಾಗಿ ಐವರು ಪ್ರಯಾಣಿಕರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ವೈ.ಎನ್.ಹೊಸಕೋಟೆಯಿಂದ ಪಾವಗಡಕ್ಕೆ ಬರುತ್ತಿದ್ದ ಖಾಸಗಿ ಎಸ್ಎಲ್ ವಿ ಬಸ್ ಪಳವಳ್ಳಿ...

ಮುಂದೆ ಓದಿ

ನೀರು ಸಿಗ್ತಿಲ್ಲ, ನಿದ್ರೆ ಬರ್ತಿಲ್ಲ: ಉಕ್ರೇನ್ ಸ್ಥಿತಿ ಬಿಚ್ಚಿಟ್ಟ ವಿದ್ಯಾರ್ಥಿನಿ

ತುಮಕೂರು: ಉಕ್ರೇನ್ ದೇಶದಲ್ಲಿ ಪರಿಸ್ಥಿತಿ ಅತಂತ್ರಗೊಂಡಿದೆ. ಆಹಾರ, ನೀರು ಸಿಗ್ತಿಲ್ಲ, ನಿದ್ರೆ ಬರ್ತಿಲ್ಲ ಎಂದು ನಗರಕ್ಕೆ ಆಗಮಿಸಿದ ವಿದ್ಯಾರ್ಥಿನಿ ರೇಖಾ ಆತಂಕ ವ್ಯಕ್ತಪಡಿಸಿದರು. ಪತ್ರಿಕೆಯೊಂದಿಗೆ ಮಾತನಾಡಿ, ನಮ್ಮ...

ಮುಂದೆ ಓದಿ

error: Content is protected !!