ಮುಂಬೈ: ವಿಚಿತ್ರವಾಗಿ ಸಿನಿಮಾ ವಿಮರ್ಶೆ ಮಾಡಿ ಅವರು ಫೇಮಸ್ ಆಗಿದ್ದ 27 ವರ್ಷದ ಅಭ್ರದೀಪ್ ಸಾಹಾ ಅವರು ನಿಧನ ಹೊಂದಿದ್ದಾರೆ. ಇತ್ತೀಚಿನ ದಿನಗಳಲ್ಲಿ ರ್ಯಾಂಟ್ಮ್ಯಾನ್ ಅವರಿಗೆ ಆರೋಗ್ಯ ಕೈ ಕೊಟ್ಟಿತ್ತು. ಹೀಗಾಗಿ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಸಾಕಷ್ಟು ಜೋಶ್ನಲ್ಲಿ ಸಿನಿಮಾ ವಿಮರ್ಶೆ ಮಾಡುತ್ತಿದ್ದರು. ಜೊತೆಗೆ ಇತರ ವಿಡಿಯೋಗಳನ್ನು ಕೂಡ ಮಾಡುತ್ತಿದ್ದರು. ಅವರಿಗೆ 4.8 ಲಕ್ಷ ಹಿಂಬಾಲಕರು ಇದ್ದರು. ಅವರ ತಂದೆ ಆಯಂಗ್ರಿ ರ್ಯಾಂಟ್ಮ್ಯಾನ್ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ್ದರು. ‘ನನ್ನ ಮಗ ಇನ್ನೂ ಐಸಿಯುನಲ್ಲೇ ಇದ್ದಾನೆ’ ಎಂದು […]