Wednesday, 24th April 2024

ಇಂದಿನಿಂದ ಭಾರತ-ಇಂಗ್ಲೆಂಡ್ ಹೊನಲು ಬೆಳಕಿನ ಟೆಸ್ಟ್ ಪಂದ್ಯ ಆರಂಭ

ಅಹಮದಾಬಾದ್: ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವೆ ಮೂರನೇ ಟೆಸ್ಟ್ ಪಂದ್ಯ ಮೊಟೇರಾದ ಕ್ರಿಕೆಟ್ ಕ್ರೀಡಾಂಗಣದಲ್ಲಿ ಹೊನಲು ಬೆಳಕಿನಲ್ಲಿ ಆರಂಭಗೊಳ್ಳಲಿದೆ. ಉಭಯ ತಂಡಗಳು ತಲಾ ಒಂದು ಪಂದ್ಯಗಳಲ್ಲಿ ಜಯ ಗಳಿಸಿ ಸರಣಿಯಲ್ಲಿ 1-1 ಸಮಬಲ ಸಾಧಿ ಸಿವೆೆ. ವಿಶ್ವ ಟೆಸ್ಟ್ ಚಾಂಪಿಯನ್ ‌ಶಿಪ್‌ನ ಫೈನಲ್‌ನಲ್ಲಿ ಅವಕಾಶ ದೃಢಪಡಿಸಲು ಭಾರತ ಮತ್ತು ಇಂಗ್ಲೆಂಡ್ ತಂಡಗಳಿಗೆ ಮುಂದಿನ ಎರಡು ಟೆಸ್ಟ್ ಪಂದ್ಯಗಳು ನಿರ್ಣಾಯಕವಾಗಿವೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಸ್ಥಾನವನ್ನು ಗಳಿಸಲು ಭಾರತ ಹೋರಾಡಬೇಕಿದೆ. ಮುಂದಿನ ಎರಡು ಟೆಸ್ಟ್‌ಗಳನ್ನು ಭಾರತ […]

ಮುಂದೆ ಓದಿ

ಭಾರತ-ಇಂಗ್ಲೆಂಡ್‌ ಸರಣಿ ವೇಳಾಪಟ್ಟಿ ಪ್ರಕಟ

ನವದೆಹಲಿ: ಒಂದು ಅಹರ್ನಿಶಿ ಟೆಸ್ಟ್ ಪಂದ್ಯವೊಂದನ್ನು ಒಳಗೊಂಡಂತೆ, ಇಂಗ್ಲೆಂಡ್‌ ವಿರುದ್ದ ಐದು ಟಿ20, ಏಕದಿನ ಹಾಗೂ ಟೆಸ್ಟ್‌ ಪಂದ್ಯಗಳ ವೇಳಾಪಟ್ಟಿಯನ್ನು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ಗುರುವಾರ...

ಮುಂದೆ ಓದಿ

ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ ಅವಘಡ

ಅಹಮದಾಬಾದ್‌: ರಾಸಾಯನಿಕ ಕಾರ್ಖಾನೆಯಲ್ಲಿ ಬುಧವಾರ ಬೆಳಿಗ್ಗೆ ಬೆಂಕಿ ಅವಘಡ ಸಂಭವಿಸಿದ್ದು ಇದುವರೆಗೂ ಯಾವುದೇ ಪ್ರಾಣಹಾನಿಯಾದ ವರದಿಯಾಗಿಲ್ಲ. ವತ್ವಾ ಪ್ರದೇಶದಲ್ಲಿ  ಘಟನೆ ಸಂಭವಿಸಿದೆ. 20ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಬೆಂಕಿಯನ್ನು...

ಮುಂದೆ ಓದಿ

ಕೊರೋನಾ ಸೋಂಕಿಗೆ ಲಸಿಕೆ ಸಿದ್ದತೆ ಕುರಿತು ವಿಜ್ಞಾನಿಗಳಿಗೆ ಭೇಷ್ ಎಂದ ಪ್ರಧಾನಿ ಮೋದಿ

ನವದೆಹಲಿ/ಹೈದರಾಬಾದ್: ಕೊರೋನಾ ಸೋಂಕನ್ನು ಗುಣಪಡಿಸಬಲ್ಲ ಲಸಿಕೆ ತಯಾರಿಸುತ್ತಿರುವ ಮೂರು ಕೇಂದ್ರ ಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ (ನ.28) ಭೇಟಿ ನೀಡಿ ವಿಜ್ಞಾನಿಗಳ ಜತೆ ಸಮಾಲೋಚನೆ...

ಮುಂದೆ ಓದಿ

ಅಹಮದಾಬಾದ್’ನಲ್ಲಿ ಇಂದಿನಿಂದ ರಾತ್ರಿ ಕರ್ಫ್ಯೂ

ಅಹಮದಾಬಾದ್: ಕೋವಿಡ್ 19 ಸೋಂಕಿನ ಪ್ರಮಾಣ ತೀವ್ರ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಗುಜರಾತ್ ನ ಅಹಮದಾಬಾದ್ ನಲ್ಲಿ ಶುಕ್ರವಾರದಿಂದ ಜಾರಿಗೆ ಬರುವಂತೆ ಅಧಿಕಾರಿಗಳು ರಾತ್ರಿ ಕರ್ಫ್ಯೂ ಜಾರಿಗೊಳಿಸಿದ್ದಾರೆ. ನ.20ರ...

ಮುಂದೆ ಓದಿ

ಪ್ರಧಾನಿ ಭದ್ರತೆಗೆ ನಿಯೋಜನೆಗೊಂಡಿದ್ದ 23 ಪೊಲೀಸರಿಗೆ ಕೋವಿಡ್‌ ದೃಢ

ಕೆವಾಡಿಯಾ: ಪ್ರಧಾನಿ ನರೇಂದ್ರ ಮೋದಿಯವರ ಗುಜರಾತ್ ಪ್ರವಾಸ ಸಂದರ್ಭ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಏಕತಾ ಪ್ರತಿಮೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ 23 ಪೊಲೀಸರಿಗೆ...

ಮುಂದೆ ಓದಿ

error: Content is protected !!