Saturday, 20th April 2024

ನಾಳೆಯಿಂದ ನಾಲ್ಕನೇ ಟೆಸ್ಟ್ ಪಂದ್ಯ

ಅಹ್ಮದಾಬಾದ್‌: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯ ನಾಲ್ಕನೇ ಹಾಗೂ ಅಂತಿಮ ಪಂದ್ಯ ಗುರುವಾರದಂದು ಅಹ್ಮದಾಬಾದ್‌ ನಲ್ಲಿ ಆರಂಭವಾಗಲಿದೆ. ಅಹ್ಮದಾಬಾದ್ ಟೆಸ್ಟ್ ಭಾರತ ತಂಡಕ್ಕೆ ಅತ್ಯಂತ ಮಹತ್ವದ್ದಾಗಿದ್ದು ಗೆದ್ದರೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಸ್ಥಾನ ಪಡೆಯಲು ಸಾಧ್ಯ ವಾಗಲಿದೆ. ಇಂದೋರ್‌ನಲ್ಲಿ ಟೀಮ್ ಇಂಡಿಯಾ ಬ್ಯಾಟಿಂಗ್‌ನಲ್ಲಿ ಸಂಪೂರ್ಣವಾಗಿ ಎಡವಿತ್ತು. ಆಸ್ಟ್ರೇಲಿಯಾದ ಸ್ಪಿನ್ನರ್‌ಗಳ ದಾಳಿಗೆ ಟೀಮ್ ಇಂಡಿಯಾದ ಪ್ರಮುಖ ಆಟಗಾರರೆಲ್ಲರು ಕೂಡ ಭಾರೀ ವೈಫಲ್ಯ ಕಂಡಿದ್ದಾರೆ. ಅಲ್ಲದೆ ಭಾರತದ ಸ್ಪಿನ್ನರ್‌ಗಳು ಕೂಡ ಆಸ್ಟ್ರೇಲಿಯಾದ ಸ್ಪಿನ್ನರ್‌ಗಳಂತೆ ಇಂದೋರ್ ಪಿಚ್‌ನಲ್ಲಿ ಪರಿಣಾಮಕಾರಿ […]

ಮುಂದೆ ಓದಿ

ಬ್ಯಾಟಿಂಗ್‌ ಕುಸಿತ: ಪ್ರವಾಸಿಗರಿಗೆ ಬಲ ನೀಡದ ಸ್ಟೋಕ್ಸ್‌ ಫಿಫ್ಟಿ

ಅಹಮದಾಬಾದ್: ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಬೆನ್ ಸ್ಟೋಕ್ಸ್ ಸಮಯೋಚಿತ ಅರ್ಧಶತಕದ ಹೊರತಾ ಗಿಯೂ ಇಂಗ್ಲೆಂಡ್ ತಂಡವು ಭಾರತ ವಿರುದ್ಧ ಬ್ಯಾಟಿಂಗ್ ಕುಸಿತ ಅನುಭವಿಸಿದೆ. ಅಹಮದಾಬಾದ್‌ನ...

ಮುಂದೆ ಓದಿ

ಟಾಸ್‌ ಗೆದ್ದ ಇಂಗ್ಲೆಂಡ್, ಬ್ಯಾಟಿಂಗ್ ಆಯ್ಕೆ

ಅಹಮದಾಬಾದ್: ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ನಾಯಕ ಜೋ ರೂಟ್, ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಇತ್ತೀಚಿನ ವರದಿ ಪ್ರಕಾರ, ಪ್ರವಾಸಿ ಇಂಗ್ಲೆಂಡ್‌...

ಮುಂದೆ ಓದಿ

ಅಕ್ಷರ್‌ ಮೋಡಿ: ಇಂಗ್ಲೆಂಡ್ 112 ರನ್‌ಗೆ ಆಲೌಟ್‌

ಅಹಮದಾಬಾದ್‌: ಭಾರತ ತಂಡದ ವಿರುದ್ಧ ಬುಧವಾರ ಆರಂಭವಾದ ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ 112 ರನ್ನುಗಳಿಗೆ ಆಲೌಟಾಗಿ, ಬ್ಯಾಟಿಂಗ್‌ ಆಯ್ಕೆ ಮಾಡಿದ್ದಕ್ಕೆ ಪಶ್ಚಾತ್ತಾಪ ಪಟ್ಟಿತು. ಟಾಸ್...

ಮುಂದೆ ಓದಿ

ಭಾರತ ಮತ್ತು ಇಂಗ್ಲೆಂಡ್ ನಡುವೆ ಪಿಂಕ್ ಬಾಲ್ ಟೆಸ್ಟ್: ಗಂಗೂಲಿ

ಮುಂಬೈ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಪಿಂಕ್ ಬಾಲ್ ಟೆಸ್ಟ್ ಮುಂದಿನ ವರ್ಷ ಅಹಮದಾಬಾದ್ ನಲ್ಲಿ ನಡೆಯಲಿದೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಖಚಿತಪಡಿಸಿದ್ದಾರೆ. ಮುಂದಿನ...

ಮುಂದೆ ಓದಿ

error: Content is protected !!