Thursday, 25th April 2024

ಏರ್ ಬ್ಯಾಗ್ ಅಳವಡಿಕೆ ಕಡ್ಡಾಯ ಜಾರಿ: ಅಕ್ಟೋಬರ್ 1, 2023ರಿಂದ ಅನ್ವಯ

ನವದೆಹಲಿ: ಪ್ರಯಾಣಿಕರ ಸುರಕ್ಷತೆಯ ಹಿನ್ನೆಲೆಯಲ್ಲಿ ಕಾರುಗಳಲ್ಲಿ ಆರು ಏರ್ ಬ್ಯಾಗ್ ಅಳವಡಿಕೆ ಕಡ್ಡಾಯ ಎಂಬ ಕೇಂದ್ರ ಸರ್ಕಾರದ ನಿಯಮ ಜಾರಿ ದಿನಾಂಕವನ್ನು ಮುಂದೂಡಲಾಗಿದೆ. ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಈ ಬಗ್ಗೆ ಸರಣಿ ಟ್ವೀಟ್ ಮಾಡಿದ್ದು, ಕಾರುಗಳಲ್ಲಿ ಕನಿಷ್ಠ ಆರು ಏರ್ ಬ್ಯಾಗ್ ನಿಯಮ ಕಡ್ಡಾಯ ಎಂಬ ಹೊಸ ಕಾಯ್ದೆ 2023ರ ಅಕ್ಟೋಬರ್ 1ರಿಂದ ಅನ್ವಯವಾಗಲಿದೆ” ಎಂದು ತಿಳಿಸಿದ್ದಾರೆ. ವಾಹನಗಳಲ್ಲಿ ಸಂಚರಿಸುವಾಗ ಎಲ್ಲಾ ಪ್ರಯಾಣಿಕರ ಸುರಕ್ಷತೆ ಮುಖ್ಯವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಕಾರು ಗಳಲ್ಲಿ ಕನಿಷ್ಠ […]

ಮುಂದೆ ಓದಿ

error: Content is protected !!