ನವದೆಹಲಿ: ದೆಹಲಿಯಲ್ಲಿ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳನ್ನು ನ.9ರಿಂದ ಪುನರಾರಂಭಿಸಲಾಗುವುದು ಎಂದು ಪರಿಸರ ಸಚಿವ ಗೋಪಾಲ್ ರೈ ಸೋಮವಾರ ಪ್ರಕಟಿಸಿದ್ದಾರೆ. ಟ್ರಕ್‌ಗಳಿಗೆ ದೆಹಲಿ ಪ್ರವೇಶಿಸದಂತೆ ಹೇರಲಾಗಿದ್ದ ನಿಷೇದ ಮತ್ತು ವರ್ಕ್ ಫ್ರಂ ಹೋಂ ಸೂಚನೆಯನ್ನು ಹಿಂಪಡೆಯಲಾಗಿದೆ. ಕಚೇರಿಗಳು ಪೂರ್ಣ ಸಾಮರ್ಥ್ಯದೊಂದಿಗೆ ಸೋವಾರದಿಂದಲೇ ಕೆಲಸ ಆರಂಭಿಸಲಿವೆ ಎಂದೂ ತಿಳಿಸಿದ್ದಾರೆ. ಹೆದ್ದಾರಿ, ರಸ್ತೆ, ಮೇಲ್ಸೇತುವೆಗಳು, ತೂಗು ಸೇತುವೆ, ಪೈಪ್‌ಲೈನ್ ಮತ್ತು ವಿದ್ಯುತ್ ಸರಬ ರಾಜಿಗೆ ಸಂಬಂಧಿಸಿದ ಕಾಮಗಾರಿಗಳ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸ ಲಾಗಿದೆ. ತುರ್ತು ಸೇವೆಗಳನ್ನು ಹೊರತುಪಡಿಸಿ ಉಳಿದ ಟ್ರಕ್‌ಗಳು […]
ನವದೆಹಲಿ: ದೆಹಲಿಯ ಪಕ್ಕದಲ್ಲಿರುವ ನೋಯ್ಡಾದಲ್ಲಿ ಮಾಲಿನ್ಯದ ಮಟ್ಟವು ತೀವ್ರ ಹದಗೆಟ್ಟಿದೆ. ಮಾಲಿನ್ಯವನ್ನು ಕಡಿಮೆ ಮಾಡಲು ಪ್ರಮುಖ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ನೋಯ್ಡಾ ಪ್ರಾಧಿಕಾರವು ನೋಯ್ಡಾದಲ್ಲಿ ಎಲ್ಲಾ ನಿರ್ಮಾಣ...
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಗಾಳಿಯ ಗುಣಮಟ್ಟ ಸುಧಾರಿಸಲು ಪಾಕಿಸ್ತಾನದಲ್ಲಿನ ಕೈಗಾರಿಕೆಗಳನ್ನು ಮುಚ್ಚಿಸಬೇಕೇ ಎಂದು ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಖಡಕ್ ಪ್ರಶ್ನೆ ಹಾಕಿದೆ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...
ನವದೆಹಲಿ: ದೆಹಲಿಯಲ್ಲಿ ವಾಯುಮಾಲಿನ್ಯ ಉಲ್ಬಣವಾಗಿರುವಂತೆಯೇ ಶಾಲೆ ಗಳನ್ನು ತೆರೆಯುವ ದೆಹಲಿ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ವಾಯುಮಾಲಿನ್ಯದ ಹಿನ್ನಲೆಯಲ್ಲಿ ಸರ್ಕಾರವು ವಯಸ್ಕರಿಗೆ ವರ್ಕ್ ಫ್ರಂ...
ನವದೆಹಲಿ; ಮಿತಿಮೀರಿದ ವಾಯುಮಾಲಿನ್ಯದಿಂದ ರಾಷ್ಟ್ರ ರಾಜಧಾನಿ ದೆಹಲಿ ನಿವಾಸಿಗರು ವಿಷಗಾಳಿ ಸೇವಿಸಿ ಬದುಕುವಂತಾಗಿದೆ. ಕೇಂದ್ರ ಹಾಗೂ ರಾಜ್ಯ ಸರಕಾರಗಳಿಗೆ ತ್ವರಿತ ಕ್ರಮಕ್ಕಾಗಿ ಈಗಾಗಲೇ ಸುಪ್ರೀಂಕೋರ್ಟ್ ಚಾಟಿ ಬೀಸಿದೆ....
ನವದೆಹಲಿ: ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಮುಖ್ಯ ಮಂತ್ರಿ ಅರವಿಂದ್ ಕೇಜ್ರಿವಾಲ್ ಸರ್ಕಾರ ಮತ್ತೊಮ್ಮೆ ಶಿಸ್ತುಕ್ರಮಗಳನ್ನು ಜಾರಿಗೊಳಿ ಸಿದೆ. ನ.26ರವರೆಗೂ ನೌಕರರಿಗೆ ಮನೆಯಿಂದಲೇ ಕೆಲಸ ಮಾಡುವುದಕ್ಕೆ...
ನವದೆಹಲಿ : ವಾಯುಮಾಲಿನ್ಯ ಮಿತಿ ಮೀರಿರುವ ಹಿನ್ನೆಲೆಯಲ್ಲಿ ಸೋಮವಾರದಿಂದ ದೆಹಲಿಯಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ಘೋಷಿಸಲಾಗಿದೆ. ಸಿಎಂ ಅರವಿಂದ್ ಕೇಜ್ರಿವಾಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸೋಮವಾರದಿಂದ...
ಬೆಂಗಳೂರು: ನಗರದಲ್ಲಿ ವಾಯು ಗುಣಮಟ್ಟ ವರ್ಷದಿಂದ ವರ್ಷಕ್ಕೆ ಕುಸಿಯುತ್ತಿದೆ. ಗಾಳಿಯಲ್ಲಿ ಮಾಲಿನ್ಯಕಾರಕಗಳ ಪ್ರಮಾಣ ಅಪಾಯಕಾರಿ ಮಟ್ಟದಲ್ಲಿ ಹೆಚ್ಚುತ್ತಿದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ 2019 –...