Sunday, 14th August 2022

ತಮ್ಮ ನಿವಾಸದಲ್ಲಿ ‘ಹರ್ ಘರ್ ತಿರಂಗ’ ಅಭಿಯಾನ ಆಚರಿಸಿದ ಅಮಿತ್ ಶಾ

ನವದೆಹಲಿ: ಭಾರತಕ್ಕೆ ಸ್ವಾತಂತ್ರ್ಯ ದೊರೆತ 75ನೇ ವರ್ಷಾಚರಣೆಗೂ ಮುನ್ನ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಕೇಂದ್ರ ಸಚಿವರು ಶನಿವಾರ ದೇಶದಾದ್ಯಂತ ತ್ರಿವರ್ಣ ಧ್ವಜ ಹಾರಿಸುವ ಮೂಲಕ ‘ಹರ್ ಘರ್ ತಿರಂಗ’ ಅಭಿಯಾನ ಆಚರಿಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಅವರ ಪತ್ನಿ ಸೋನಾಲ್ ಶಾ ತಮ್ಮ ನಿವಾಸ ದಲ್ಲಿ ಭಾರತದ ಧ್ವಜಾರೋಹಣ ಮಾಡಿದರು. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾ ರಾಮನ್ ಅವರು ಬೆಂಗಳೂರಿನ ತಮ್ಮ ನಿವಾಸದಲ್ಲಿ ತಮ್ಮ ಕುಟುಂಬ ಅಭಿಯಾನದಲ್ಲಿ […]

ಮುಂದೆ ಓದಿ

ಉಪರಾಷ್ಟ್ರಪತಿ ಚುನಾವಣೆ: ಮತ ಚಲಾವಣೆಯಲ್ಲಿ ಪ್ರಧಾನಿ ಮೊದಲಿಗರು

ನವದೆಹಲಿ: ಭಾರತದ ಮುಂದಿನ ಉಪರಾಷ್ಟ್ರಪತಿ ಆಯ್ಕೆಗೆ ಮತದಾನವು ಬೆಳಗ್ಗೆ 10 ಗಂಟೆಗೆ ಆರಂಭಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮತ ಚಲಾಯಿಸಿದವರಲ್ಲಿ ಮೊದಲಿಗರಾಗಿ ದ್ದಾರೆ. ಬಳಿಕ ಮತ...

ಮುಂದೆ ಓದಿ

ಸ್ವಪಕ್ಷೀಯರ ವಿರುದ್ಧವೇ ಆಕ್ರೋಶ: ಡ್ಯಾಮೇಜ್ ಕಂಟ್ರೋಲ್‍ಗೆ ಚಾಣಕ್ಯನ ಆಗಮನ…!

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಆಡಳಿತಾರೂಢ ಸ್ವಪಕ್ಷೀಯರ ವಿರುದ್ಧವೇ ಕಾರ್ಯಕರ್ತರು ತಿರುಗಿಬಿದ್ದಿರುವುದರಿಂದ ಡ್ಯಾಮೇಜ್ ಕಂಟ್ರೋಲ್‍ಗೆ ಖುದ್ದು ಕೇಂದ್ರ ಗೃಹ ಸಚಿವ ಅಮಿತ್ ಅವರೇ ಅಖಾಡಕ್ಕಿಳಿದಿದ್ದಾರೆ. ಎರಡು ದಿನಗಳ ರಾಜ್ಯ...

ಮುಂದೆ ಓದಿ

‘ಒಂದು ದೇಶ ಒಂದು ಭಾಷೆ’ ಶಾ ಕರೆಗೆ ಸಂಜಯ್ ರಾವತ್ ಬೆಂಬಲ

ಮುಂಬೈ: ‘ಒಂದು ದೇಶ ಒಂದು ಭಾಷೆ’ ಪರ ಬೆಂಬಲ ವ್ಯಕ್ತಪಡಿಸಿರುವ ಶಿವಸೇನಾ ಮುಖಂಡ ಸಂಜಯ್ ರಾವತ್, ಹಿಂದಿಯನ್ನು ದೇಶಾ ದ್ಯಂತ ಮಾತನಾಡಲಿದ್ದು, ರಾಷ್ಟ್ರ ಭಾಷೆಯನ್ನಾಗಿ ಸ್ವೀಕರಿಸಬಹುದು ಎಂದು ಶನಿವಾರ...

ಮುಂದೆ ಓದಿ

ಅಸ್ಸಾಂ ಪ್ರವಾಸ: ಕಾಮಾಕ್ಯ ದೇಗುಲಕ್ಕೆ ಭೇಟಿ ನೀಡಿದ ಶಾ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಎರಡು ದಿನಗಳ ಅಸ್ಸಾಂ ಪ್ರವಾಸ ಕೈಗೊಂಡಿದ್ದು, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜೊತೆಗೂಡಿ ಮಂಕಚಾರ್ ಕಾಮಾಕ್ಯ ದೇಗುಲಕ್ಕೆ...

ಮುಂದೆ ಓದಿ

ಕೋಲ್ಕತ್ತಾ: ಬಿಜೆಪಿ ಕಾರ್ಯಕರ್ತರ ಶವ ಪತ್ತೆ

ಕೋಲ್ಕತ್ತಾ: ಉತ್ತರ ಕೋಲ್ಕತ್ತಾದ ಕಾಶಿಪುರ್ ಪ್ರದೇಶದಲ್ಲಿ ಶುಕ್ರವಾರ ಬಿಜೆಪಿ ಕಾರ್ಯಕರ್ತರೊಬ್ಬರ ಶವ ಪತ್ತೆಯಾಗಿದೆ. ಎರಡು ದಿನಗಳ ಪಶ್ಚಿಮ ಬಂಗಾಳ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ...

ಮುಂದೆ ಓದಿ

ಶಾ ಪಶ್ಚಿಮ ಬಂಗಾಳ ಪ್ರವಾಸ, ಗಂಗೂಲಿ ಭೇಟಿ ಶೀಘ್ರ

ಕೋಲ್ಕತ್ತ: ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್‌ ಶಾ ಅವರು ಪಶ್ಚಿಮ ಬಂಗಾಳಕ್ಕೆ ಎರಡು ದಿನಗಳ ಪ್ರವಾಸ ಕೈಗೊಂಡಿದ್ದಾರೆ. ದೆಹಲಿಗೆ ಹಿಂದಿರುಗುವ ಮೊದಲು ಬಿಸಿಸಿಐ ಅಧ್ಯಕ್ಷ,...

ಮುಂದೆ ಓದಿ

ಹೋಟೆಲ್ ನಲ್ಲಲ್ಲ, ಸಿಎಂ ನಿವಾಸದಲ್ಲಿ ಭೋಜನ ಕೂಟ ಆಯೋಜನೆ !

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದ್ದು, ಮಂಗಳವಾರ ಮಧ್ಯಾಹ್ನ ನಿಗದಿ ಯಾಗಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಹತ್ವದ ಬದಲಾವಣೆಯಾಗಿದೆ. ಈ ನಡುವೆ...

ಮುಂದೆ ಓದಿ

ಇಂದು ಬೆಂಗಳೂರಿಗೆ ’ಚಾಣಕ್ಯ’ ಆಗಮನ

ಬೆಂಗಳೂರು: ಕೇಂದ್ರ ಸಚಿವ ಅಮಿತ್ ಶಾ ಸೋಮವಾರ ಬೆಂಗಳೂರಿಗೆ ಆಗಮಿಸ ಲಿದ್ದಾರೆ. ರೇಸ್ ಕೋರ್ಸ್ ರಸ್ತೆಯ ಖಾಸಗಿ ಹೋಟೆಲಿನಲ್ಲಿ ಶಾ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಖಾಸಗಿ ಹೋಟೆಲಿನಲ್ಲೇ ಸಭೆ...

ಮುಂದೆ ಓದಿ

ಸಚಿವ ಸಂಪುಟ ಪುನಾರಚನೆ, ದೆಹಲಿ ನಾಯಕರ ಹೆಗಲಿಗೆ

ಏ.೧೬, ೧೭ರ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಬಳಿಕವೇ ಸಂಪುಟ ಪುನಾರಚನೆ ಸಾಧ್ಯತೆ ಯಾರನ್ನು ಕೈಬಿಡಬಹುದು, ಸೇರಿಸಿಕೊಳ್ಳಬಹುದು ಎಂಬ ಮಾಹಿತಿ ಪಡೆದ ಅಮಿತ್ ಶಾ ಹಿಂದುತ್ವದ ಆಧಾರದ ಮೇಲೆ...

ಮುಂದೆ ಓದಿ