ಗುಂಟೂರು: ಆಂಧ್ರ ಪ್ರದೇಶದಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಲಾರಿ ಮತ್ತು ಕಾರಿನ ನಡುವೆ ಢಿಕ್ಕಿಯಾಗಿ 9 ವರ್ಷದ ಬಾಲಕಿ ಸೇರಿ 5 ಮಂದಿ ಸಾವಿಗೀಡಾಗಿದ್ದಾರೆ. ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ಬಾಪಟ್ಲಾದಲ್ಲಿ ಈ ಭೀಕರ ರಸ್ತೆ ಅಪಘಾತ ನಡೆದಿದ್ದು, ಕೋರಿಶಪಡು ಮಂಡಲದ ಮೇದರಮೆಟ್ಲ ಬೈಪಾಸ್‌ನ ರಾಷ್ಟ್ರೀಯ ಹೆದ್ದಾರಿ ಯಲ್ಲಿ ಲಾರಿ-ಕಾರು ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ 9 ವರ್ಷದ ಬಾಲಕಿ ಸೇರಿ 5 ಮಂದಿ ಸಾವಿಗೀಡಾಗಿದ್ದಾರೆ. ಮೃತರನ್ನು ಎಸ್.ಎಸ್. ಸಮಂದ ವರವಿ ವಹೀದಾ (35), ಅವರ ಒಂಬತ್ತು […]
ಶ್ರೀಕಾಕುಳಂ (ಆಂಧ್ರಪ್ರದೇಶ): ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಅಮದಲವಲ ಮಂಡಲದ ಮಂಡಾಡಿಯಲ್ಲಿ ಕೂಲಿ ಕಾರ್ಮಿಕರ ಮೇಲೆ ಲಾರಿ ಹರಿದಿದ್ದು, ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಡಾಡಿಯಲ್ಲಿ ವಿಜಯನಗರದಿಂದ ಕಾಶಿ...
ಪಲ್ನಾಡು: ಜಿಲ್ಲೆಯ ನರಸರಾವ್‌ಪೇಟೆ ಕ್ಷೇತ್ರದಲ್ಲಿ ರೊಂಪಿಚೆರ್ಲಾ ಮಂಡಲ ಟಿಡಿಪಿ ಅಧ್ಯಕ್ಷ ವೆನ್ನಾ ಬಾಲಕೋಟಿರೆಡ್ಡಿ ಮೇಲೆ ಗುಂಡು ಹಾರಿಸಲಾಗಿದೆ. ಮನೆಯಲ್ಲಿ ಮಲಗಿದ್ದ ಬಾಲಕೋಟಿರೆಡ್ಡಿ ಅವರನ್ನು ಹೊರಗೆ ಕರೆದು ಬಂದೂಕಿನಿಂದ...
ಅಮರಾವತಿ: ಆಂಧ್ರ ಪ್ರದೇಶ ಸರ್ಕಾರ ಸಾರ್ವಜನಿಕ ಸಭೆ ಮತ್ತು ರ್ಯಾಲಿಗಳನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಕಾಲ್ತುಳಿತದಿಂದ ಹತ್ತಕ್ಕೂ ಹೆಚ್ಚು ಜನ ಮೃತಪಟ್ಟ ಹಿನ್ನೆಲೆಯಲ್ಲಿ ಸ್ಥಳೀಯ ಸರಕಾರ ಈ...
ವಿಜಯವಾಡ: ಆಂಧ್ರಪ್ರದೇಶದ ವಿಜಯವಾಡ ಜಿಲ್ಲೆಯ ಪುರಸಭೆಯ ಈಜುಕೊಳದಲ್ಲಿ ಕ್ಲೋರಿನ್ ಅನಿಲ ಸೋರಿಕೆಯಾಗಿದ್ದು, ಅಭ್ಯಾಸ ನಡೆಸುತ್ತಿದ್ದ 10 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದಾರೆ. ಹಳೆಯ ಉಪಕರಣಗಳು ಹಾಗೂ ಹಳೆಯ ಗ್ಯಾಸ್...
ಆಂಧ್ರಪ್ರದೇಶ: ಬೆಂಗಳೂರಿನಿಂದ ಕೋಲ್ಕತ್ತಾಗೆ ತೆರಳುತ್ತಿದ್ದಂತ ಹೌರಾ ಎಕ್ಸ್ ಪ್ರೆಸ್ ರೈಲಿನಲ್ಲಿ ಚಿತ್ತೂರು ಬಳಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬುದಾಗಿ ತಿಳಿದು ಬಂದಿದೆ. ರೈಲು ಸಂಖ್ಯೆ 12246 ಸರ್ ಎಂ...
ಅಮರಾವತಿ: ವೈಎಸ್‌ಆರ್ ಕಾಂಗ್ರೆಸ್‌ನಿಂದ ಅಧಿಕಾರವನ್ನು ಮರಳಿ ಪಡೆಯುವ ಸಲು ವಾಗಿ ಆಂಧ್ರದ ಶಾಸಕ ಹಾಗೂ ತೆಲುಗು ದೇಶಂ ಪಕ್ಷದ (ಟಿಡಿಪಿ) ಪ್ರಧಾನ ಕಾರ್ಯ ದರ್ಶಿ ನಾರಾ ಲೋಕೇಶ್...
ಪತ್ತನಂತಿಟ್ಟ: ಆಂಧ್ರಪ್ರದೇಶದಿಂದ ಶಬರಿಮಲೆ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾಗಿ ಬಾಲಕ ಸೇರಿ ದಂತೆ 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ವಾಹನದಲ್ಲಿ ಪ್ರಯಾಣಿಸುತ್ತಿದ್ದ ಎಲ್ಲ 44 ಯಾತ್ರಾರ್ಥಿಗಳನ್ನು...
ಅಮರಾವತಿ: ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಗೌರಿಪಟ್ನಂನಲ್ಲಿ ಔಷಧಿ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಮೂವರು ಮೃತಪಟ್ಟಿದ್ದಾರೆ. ಜಿಲ್ಲಾಧಿಕಾರಿ ಕೆ.ಮಾಧವಿ ಲತಾ ಅವರು ಮೃತರ ಕುಟುಂಬಕ್ಕೆ ತಲಾ...
ಹೈದರಾಬಾದ್: ರಿಷಬ್ ಶೆಟ್ಟಿ ನಿರ್ದೇಶಿಸಿ, ಅಭಿನಯಿಸಿರುವ ಕನ್ನಡದ ಕಾಂತಾರ ವೇಷದಲ್ಲಿ ತಹಶೀಲ್ದಾರ್ ಕಾಂತಾರಾ ಆಗಮಿಸಿ ಅಧಿಕಾರಿಗಳನ್ನೇ ತಬ್ಬಿಬ್ಬುಗೊಳಿಸಿರುವ ಘಟನೆ ಆಂದ್ರಪ್ರದೇಶದಲ್ಲಿ ನಡೆದಿದೆ. ಆಂಧ್ರಪ್ರದೇಶದ ತೆರಿಗೆ ಇಲಾಖೆಯು ಕ್ರೀಡಾ...